ಸಂಭ್ರಮದ ಅಹಿಲ್ಯಾಬಾಯಿ ಹೊಳ್ಕರ ಜಯಂತಿ

| Published : Jun 03 2024, 12:31 AM IST

ಸಾರಾಂಶ

ರಾಜಮಾತಾ ಅಹಿಲ್ಯಾಬಾಯಿ ಹೊಳ್ಕರ ಜಯಂತಿ ಅಂಗವಾಗಿ ನಗರದ ಎಪಿಎಂಸಿ ಬಳಿಯ ರಾಜಮಾತಾ ಅಹಿಲ್ಯಾಬಾಯಿ ಹೊಳ್ಕರ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ವಿಜಯಪುರ: ರಾಜಮಾತಾ ಅಹಿಲ್ಯಾಬಾಯಿ ಹೊಳ್ಕರ ಜಯಂತಿ ಅಂಗವಾಗಿ ನಗರದ ಎಪಿಎಂಸಿ ಬಳಿಯ ರಾಜಮಾತಾ ಅಹಿಲ್ಯಾಬಾಯಿ ಹೊಳ್ಕರ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಕಣಾಪುರ ಗುರುಪೀಠದ ಸೋಮೇಶ್ವರ ಮಹಾರಾಜರು, ಮೇಲಗಿರೇಶ್ವರ ಗದ್ದುಗೆ ಶ್ರೀಗಳಾದ ಭೀಮಶಿ ಬಳಗಾನೂರ, ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ, ಜವಾಹಾರ ಗೋಸಾವಿ, ರಾಜಶೇಖರ ಮಗಿಮಠ, ರಾಜಶೇಖರ ಕುರಿಯವರ, ವಿಠ್ಠಲ ಹೊಸಪೇಟೆ, ಪ್ರೇಮಾನಂದ ಬಿರಾದಾರ, ಮಳುಗೌಡ ಬಿರಾದಾರ, ವಿವಿಧ ಸಮಾಜದ ಮುಖಂಡರಾದ ಅಶೋಕ ಬೆಲ್ಲದ, ಯಲಗೊಂಡ ಬಾಗಾದಿ, ರಮೇಶ ಪಡಸಲಗಿ, ಬಸವರಾಜ ಗೊಳಸಂಗಿ, ಕಾಂತು ಸಿಂಧೆ, ಬಾಬು ಶಿರಶ್ಯಾಡ, ವಿಕ್ರಮ ಗಾಯಕವಾಡ, ಬಸವರಾಜ ಲವಗಿ, ಅಮೋಗಿ ಕರಂಡೇ, ಕರೆಪ್ಪ ಬಸ್ತಾಳ, ಹಣಮಂತ ಬಿದರಿ, ವಿಠ್ಠಲ ಶಿವಣಗಿ, ಶಂಕರ ಹೂಗಾರ, ಪರಶು ತಳೇವಾಡ, ಭೀಮು ಮಳೆಪ್ಪನವರ, ಪ್ರಕಾಶ ಚವ್ಹಾಣ, ಜಗದೀಶ ಶಿಂಗಾಡಿ ಉಪಸ್ಥಿತರಿದ್ದರು.