ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿ ಸಮಸ್ಯೆ ನಿವಾರಣೆಗೆ ಆದ್ಯತೆತಾಲೂಕಿನ ಅಗರ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು, ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗುವುದು ಎಂದು ಅಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟಾಚಲ ತಿಳಿಸಿದರು.