ಬೆಂಬಲ ಬೆಲೆ: ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ೨೦೨೫-೨೬ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅ. ೯ ರಿಂದ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ.