ಮುನಿಯಪ್ಪ ಹೇಳಿಕೆ ಸತ್ಯಕ್ಕೆ ದೂರವಾದದ್ದುಚಾಮರಾಜನಗರದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಟರ್, ಚಾ.ನಗರ ನಗರಸಭಾ ನಾಮ ನಿರ್ದೇಶಿತ ಸದಸ್ಯ ಸ್ವಾಮಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರಾದ ಆರ್.ಮಹದೇವ್, ಕಂದಹಳ್ಳಿ ನಂಜುಂಡಸ್ವಾಮಿ, ರವಿ ಇದ್ದರು.