ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಾಮುಲ್‌ನಲ್ಲಿ ಐಸ್ ಕ್ರೀಂ ಘಟಕ ಸ್ಥಾಪನೆ ಅನಗತ್ಯ
ಚಾಮರಾಜನಗರ ತಾಲೂಕಿನ ಕುದೇರಿನ ಚಾಮುಲ್‌ನಲ್ಲಿ ಐಸ್‌ಕ್ರೀಂ ಉತ್ಪಾದನಾ ಘಟಕ ಸ್ಥಾಪನೆ ಅನಗತ್ಯವಾದದ್ದು, ಯೋಜನೆ ಕೈಬಿಡಬೇಕು ಎಂದು ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಹೊನ್ನೂರು ಪ್ರಕಾಶ್ ಹೇಳಿದರು.
ವಿದ್ಯುತ್ ಶಾಕ್; ಆಲತ್ತೂರು ಬಳಿ ಸಲಗ ಬಲಿ!
ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ರಾಜೇಶ್‌ಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ತಗುಲಿ ಆನೆ ಸಾವನ್ನಪ್ಪಿದೆ.
ಗೊರಸಾಣೆ ಸರ್ಕಾರಿ ಶಾಲೆಗೆ ಶಾಸಕ ಮಂಜುನಾಥ್ ಭೇಟಿ
ಹನೂರು ಮಲೆಮಾದೇಶ್ವರ ಬೆಟ್ಟದ ಶೈಕ್ಷಣಿಕ ವಲಯದ ಕೀರನ ಹೊಲ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಸಿರು ಪಡೆಯಿಂದ ಬಂಡೀಪುರ ಉಳಿಸಿ ಅಭಿಯಾನ
ಚಾಮರಾಜನಗರದ ಸಂಜೀವಿನಿ ಟ್ರಸ್ಟ್ ಹಾಗೂ ಹಸಿರು ಪಡೆ ವತಿಯಿಂದ ಬಂಡೀಪುರ ಉಳಿಸಿ ಅಭಿಯಾನದ ಅಂಗವಾಗಿ ನಗರದ ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ತೆರವು ಬೇಡ ಎಂದು ಒತ್ತಾಯಿಸಿದರು.
ದ್ವಿತೀಯ ಪಿಯು ಪರೀಕ್ಷೆ: ಜಿಲ್ಲೆಗೆ ಶೇ.73.97 ಫಲಿತಾಂಶ
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಚಾಮರಾಜನಗರ ಜಿಲ್ಲೆಯು ಶೇ.73.97ರಷ್ಟು ಫಲಿತಾಂಶ ಪಡೆದಿದ್ದು ರಾಜ್ಯದಲ್ಲಿ 13ನೇ ಸ್ಥಾನ ಪಡೆದಿದೆ.
ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಚಿತ್ರೀಕರಣ!
ಬಂಡೀಪುರ ಸೂಕ್ಷ್ಮ ಪರಿಸರ ವಲಯದ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಂ ಚಿತ್ರೀಕರಣ ನಡೆಯುತ್ತಿರುವುದು.
ಹೂ ಕಟ್ಟುವರ ಮಗಳಿಗೆ ಉನ್ನತ ಶ್ರೇಣಿ
ಪಟ್ಟಣದ ಮಾರಿಗುಡಿ ಬೀದಿ ನಿವಾಸಿ ನಾಗೇಂದ್ರ ಮತ್ತು ಮೀನಾ ಪುತ್ರಿ ಲಕ್ಷ್ಮಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 569 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ನಿಸರ್ಗ ಕಾಲೇಜಿನ 3 ವಿದ್ಯಾರ್ಥಿಗಳು ಜಿಲ್ಲಾ ಟಾಪರ್
ಕೊಳ್ಳೇಗಾಲದ ನಿಸರ್ಗ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಸಾಧನಗೈದ ಹಿನ್ನೆಲೆಯಲ್ಲಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಕುಡಿವ ನೀರು, ಮೇವು ತೊಂದರೆ ಆಗದಂತೆ ಕ್ರಮವಹಿಸಿ
ಗುಂಡ್ಲುಪೇಟೆ ಕೃಷಿ ಕಚೇರಿಯಲ್ಲಿ ಸಹಾಯಧನದಲ್ಲಿ ಬಿತ್ತನೆ ಬೀಜವನ್ನು ರೈತರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ವಿತರಿಸಿದರು.
ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಅಗತ್ಯ
ಚಾಮರಾಜನಗರದ ಡಾ.ಅಂಬೇಡ್ಕರ್ ಜಿಲ್ಲಾ ಕ್ರಿಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
< previous
1
...
98
99
100
101
102
103
104
105
106
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ