ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರೀಡಾಂಗಣದ ಕಾಮಗಾರಿ ಪೂರ್ಣಗೊಳಿಸಲು ಅನುದಾನ
ಕೊಳ್ಳೇಗಾಲ ಪಟ್ಟಣದ ಶ್ರೀಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಸಭೆ ನಡೆಸಿದರು.
ವಾರದಲ್ಲಿ ಹೆಜ್ಜಾಲ ಯೋಜನೆ ಜಾರಿ ಸರ್ವೆ ಶುರು
ಕೊಳ್ಳೇಗಾಲಕ್ಕೆ ಆಗಮಿಸಿದ ಕೇಂದ್ರ ಸಚಿವ ವಿ.ಸೋಮಣ್ಣರಿಗೆ ಮಾನಸ ಶಿಕ್ಷಣ ಸಂಸ್ಥೆಯ ಕಾಯದರ್ಶಿ ಡಾ.ದತ್ತೇಶ್ ಕುಮಾರ್ ಮನವಿ ಸಲ್ಲಿಸಿದರು. ಪುಟ್ಟಣ್ಣ, ನಾಗರಾಜು, ಬಾಬು, ಬಸವರಾಜು ಇನ್ನಿತರರು ಇದ್ದರು.
ದ್ವಿ ರಾಜ್ಯಗಳ ಸಾಮರಸ್ಯದಿಂದ ಮೇಕೆದಾಟು ಜಾರಿ : ಸಚಿವ ವಿ.ಸೋಮಣ್ಣ
ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಭಯ್ಯಮ್ಮ ದೇವಿ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಮಾತನಾಡಿದರು.
ಪ್ರತಿಭಟನೆ ದಿನ ಟಿಪ್ಪರ್‌ಗಳ ಸಂಚಾರ ಸ್ತಬ್ಧ!
ಬಂಡೀಪುರ ಅರಣ್ಯದೊಳಗಿನ ರಾಷ್ಟ್ರೀಯ ಹೆದ್ದಾರಿ ೭೬೬ ರಲ್ಲಿ ಎಂ.ಸ್ಯಾಂಡ್ ತುಂಬಿದ ಟಿಪ್ಪರ್ ಕೇರಳದತ್ತ ತೆರಳುತ್ತಿದೆ.
ಎಲ್ಲ ಕಾಲದಲ್ಲೂ ಸಲ್ಲುವ ಕಾವ್ಯ
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಲೇಖಕರ ಸಂಘದ ವತಿಯಿಂದ ಆಯೋಜಿಸಿದ್ದ ಯುಗಾದಿ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಅನೇಕ ಕವಿಗಳು ಭಾಗವಹಿಸಿದ್ದರು.
2 ದಿನದ ವಸ್ತು ಪ್ರದರ್ಶನಕ್ಕೆ ಪುಟ್ಟರಂಗಶೆಟ್ಟಿ ಚಾಲನೆ
ಚಾಮರಾಜನಗರದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘಗಳು ಉತ್ಪಾದಿಸಿರುವ ಉತ್ಪನ್ನಗಳ ಎರಡು ದಿನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ಕಲಾವಿದರ ಪೋಷಣೆಯಲ್ಲಿ ಜಿಲ್ಲೆ ಯಾವಾಗಲೂ ಮುಂದೆ: ವೆಂಕಟರಮಣಸ್ವಾಮಿ
ಜಿಲ್ಲೆಯು ಕಲೆಗಳ ತವರೂರಾಗಿದ್ದು, ಕಲಾವಿದರ ಪೋಷಣೆಯಲ್ಲಿ ಯಾವಾಗಲೂ ಮುಂದಿದೆ ಎಂದು ದಲಿತ ಮಹಾಸಭಾ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಹೇಳಿದರು.
ನಿದ್ದೆ ಮಾತ್ರೆ ಕೊಟ್ಟು ಪತಿಗೆ ಬೆಂಕಿ ಹಚ್ಚಿದ ಪತ್ನಿ
ತಾಲೂಕಿನ ಮೂಡುಗೂರು ಗ್ರಾಮದಲ್ಲಿ ಪತ್ನಿಯೇ ಗಂಡನಿಗೆ ಬೆಂಕಿ ಹಚ್ಚಿ ಸಾಯಿಸಿದ್ದಾರೆಂಬ ಅನುಮಾನವಿದೆ, ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೃತನ ತಾಯಿಯಿಂದ ತೆರಕಣಾಂಬಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಡೀಪುರ ರಾತ್ರಿ ವಾಹನ ಸಂಚಾರ ತೆರವಿಗೆ ಯತ್ನ ಖಂಡಿಸಿ ಪರಿಸರವಾದಿಗಳ ಬೃಹತ್ ಪಾದಯಾತ್ರೆ
ಬಂಡೀಪುರ ರಾತ್ರಿ ವಾಹನ ಸಂಚಾರ ತೆರವಿಗೆ ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಪರಿಸರವಾದಿಗಳು ಹಾಗೂ ಸ್ಥಳೀಯರೊಂದಿಗೆ ತಾಲೂಕಿನ ಕಗ್ಗಳದಹುಂಡಿಯಿಂದ ಮದ್ದೂರು ಅರಣ್ಯ ಚೆಕ್ ಪೋಸ್ಟ್ ತನಕ ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.
ಪುರಸಭೆ ನಿರ್ಲಕ್ಷ್ಯಕ್ಕೆ ಚರಂಡಿ ನೀರು ಹೆದ್ದಾರೀಲಿ
ಪುರಸಭೆ ನಿರ್ಲಕ್ಷ್ಯಕ್ಕೆ ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ಮೈಸೂರು- ಊಟಿ ಹೆದ್ದಾರಿಯಲ್ಲಿ ಚರಂಡಿ ನೀರು ಹರಿಯುತ್ತಿದೆ. ಪ್ರವಾಸಿಗರು ಹಾದು ಹೋಗುವ ಹೆದ್ದಾರಿಯಲ್ಲಿ ಚರಂಡಿ ನೀರು ಹರಿದರೂ ಪುರಸಭೆ ಸಂಬಂಧವಿಲ್ಲದಂತೆ ವರ್ತಿಸುತ್ತಿದೆಯಾ?
< previous
1
...
99
100
101
102
103
104
105
106
107
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ