ಇಂದು ಜಗಜೀವನರಾಮ್‌ರವರ 118ನೇ ಜನ್ಮ ದಿನಾಚರಣೆಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏ. 5 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.