ಕಾಟಾಚಾರಕ್ಕೆ ನಡೆದ ದೇವರ ದಾಸಿಮಯ್ಯ ಜಯಂತಿ: ಅಧ್ಯಕ್ಷ ಯರಿಯೂರು ನಾಗೇಂದ್ರತಾಲೂಕು ಆಡಳಿತದ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿರುವ ಚುನಾವಣಾ ಶಾಖೆಯಲ್ಲಿ ಬುಧವಾರ ನಡೆದ ದೇವರ ದಾಸಿಮಯ್ಯ ಜಯಂತಿಯನ್ನು ಕೇವಲ ಕಾಟಾಚಾರಕ್ಕೆ ಮಾಡಲಾಗಿದೆ ಎಂದು ಪಪಂ ಅಧ್ಯಕ್ಷೆ ಲಕ್ಷ್ಮಿಮಲ್ಲು, ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ತಾಲೂಕು ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.