ಕಾರು, ಟಿಟಿ ಮುಖಾಮುಖಿ ಡಿಕ್ಕಿ: ಇಬ್ಬರು ಸಾವುಕಾರೊಂದು ಎದುರು ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ (ಟಿಟಿ) ಗೆ ಮುಖಾಮುಖಿ ಡಿಕ್ಕಿ ಹೊಡೆದು ಕಾರಲ್ಲಿದ್ದ ಇಬ್ಬರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಟಿಟಿ ಚಾಲಕನ ಕಾಲು ತುಂಡಾಗಿದ್ದು, ೧೦ ಮಂದಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.