ಧರ್ಮಸ್ಥಳ ಚಲೋ ರ್‍ಯಾಲಿಗೆ ಜಿಲ್ಲೆಯಿಂದ 1 ಸಾವಿರ ಕಾರ್ಯಕರ್ತರುಹಿಂದೂ ಧರ್ಮ ಹಾಗೂ ಶ್ರೀ ಕ್ಷೇತ್ರದ ಧರ್ಮಸ್ಥಳದ ಮೇಲೆ ನಡೆದಿರುವ ಅಪಪ್ರಚಾರ, ಪಿತೂರಿ ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ. ೧ ರಂದು ನಡೆಯಲಿರುವ ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು ತೆರಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ಕುಮಾರ್ ತಿಳಿಸಿದರು.