ಡಾ.ಅಂಬೇಡ್ಕರ್ ಶ್ರೇಷ್ಠ ಆರ್ಥಿಕ ತಜ್ಞ: ಡಾ.ಕೃಷ್ಣರಾಜ್ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ಆರ್ಥಿಕ ತಜ್ಞರಾಗಿದ್ದು ಪ್ರಾಯೋಗಿಕ ಅರ್ಥಶಾಸ್ತ್ರಜ್ಞರು ಆಗಿದ್ದರು ಎಂದು ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ಸಮಿತಿಯ ತಜ್ಞ, ಬೆಂಗಳೂರಿನ ಸಾಮಾಜಿಕ, ಆರ್ಥಿಕ ಬದಲಾವಣೆ ಸಂಸ್ಥೆಯ ಪ್ರಾಧ್ಯಾಪಕ ಡಾ.ಕೃಷ್ಣರಾಜ್ ತಿಳಿಸಿದರು.