ನಬಾರ್ಡ್, ಆರ್ ಬಿ ಐ ಅನುಮತಿ ಬಳಿಕ ಪ್ರತ್ಯೇಕ ಸಹಕಾರ ಬ್ಯಾಂಕ್: ಸಚಿವ ರಾಜಣ್ಣಮೈಸೂರು ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆ ವಿಭಜನೆಗೊಂಡು ಎರಡೂವರೆ ದಶಕಗಳೇ ಕಳೆದಿದ್ದರೂ, ಜಿಲ್ಲಾ ಸಹಕಾರ ಬ್ಯಾಂಕ್ ಪ್ರತ್ಯೇಕವಾಗದಿರುವುದು ಸರ್ಕಾರದ ಗಮನದಲ್ಲಿ ಇದೆಯಾ, ಇದ್ದರೆ ಈಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಶಾಸಕ ಎ .ಆರ್. ಕೃಷ್ಣಮೂರ್ತಿ ಸದನದಲ್ಲಿ ಸರ್ಕಾರದ ಗಮನ ಸೆಳೆದರು.