ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಹಾರದಲ್ಲಿನ ಬೌದ್ಧರಿಗೆ ವಿಹಾರ ನೀಡಲು ಪ್ರತಿಭಟನೆ
ಕೊಳ್ಳೇಗಾಲದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಬಿಹಾರದ ಬೌದ್ಧ ವಿಹಾರದ ಬುದ್ಧ ಗಯಾದ ಆಡಳಿತವನ್ನು ಬೌದ್ಧರಿಗೆ ವಹಿಸಬೇಕೆಂದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸುಗತಪಾಲ ಬಂತೇಜಿ, ಮನೋರಖ್ಖಿತ ಬಂತೇಜಿ ಇನ್ನಿತರರಿದ್ದರು.
ಸೋಮಹಳ್ಳಿ ಫ್ಯಾಕ್ಸ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್
ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಫ್ಯಾಕ್ಸ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿದ ನೂತನ ನಿರ್ದೇಶಕರೊಂದಿಗೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ನಂಜುಂಡಪ್ರಸಾದ್ ಇದ್ದರು.
ಜಿಲ್ಲಾದ್ಯಂತ ಯಶಸ್ವಿಯಾಗಿ ನಡೆದ ಎಸ್‌ಎಸ್‌ಎಲ್‌ಸಿ ಪ್ರಥಮ ಪರೀಕ್ಷೆ
ಚಾಮರಾಜನಗರ ಪರೀಕ್ಷಾ ಕೇಂದ್ರದ ಬಳಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತೆರಳುವ ಮುನ್ನಾ ನೋಂದಣಿ ಸಂಖ್ಯೆ ಹುಡುಕುತ್ತಿರುವುದು.
ವಿಜೃಂಭಣೆಯ ದಿವ್ಯಲಿಂಗೇಶ್ವರ ರಥೋತ್ಸವ
ಚಾಮರಾಜನಗರ ತಾಲೂಕಿನ ಹರದನಹಳ್ಳಿಯ ಕಾಮಾಕ್ಷಾಂಭ ಸಮೇತ ದಿವ್ಯಲಿಂಗೇಶ್ವರ ರಥೋತ್ಸವವು ಶುಕ್ರವಾರ ವಿಜೃಂಭಣೆಯಿಮದ ನಡೆಯಿತು.
ಬಿಸಿಲಿನ ತಾಪ ಕಡಿಮೆ ಮಾಡಲು ಗಿಡ ನೆಡಿ
ಬಿಸಿಲಿನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಗಿಡ, ಮರಗಳನ್ನು ಬೆಳೆಸುವುದು ಪ್ರಸಕ್ತ ಸನ್ನಿವೇಶದಲ್ಲಿ ಅತ್ಯಗತ್ಯವಾಗಿದೆ ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಎಚ್. ಜಿ.ಕುಮಾರಸ್ವಾಮಿ ತಿಳಿಸಿದರು.
ಏ.15 ರಿಂದ ಹಟ್ಟಿ ಹೈಕಳ ಜಗುಲಿ ಮಕ್ಕಳ ಬೇಸಿಗೆ ಶಿಬಿರ
ಚಾಮರಾಜನಗರದಲ್ಲಿ ಅಭ್ಯಾಸಿ ಟ್ರಸ್ಟ್‌ನ ಅಧ್ಯಕ್ಷ ಕಿರಣ್ ಗಿರ್ಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಡು ಪ್ರಾಣಿಗಳ ದಾಳಿ: ಮುಸುಕಿನ ಜೋಳ ನಾಶ
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ರೈತ ಗೋವಿಂದ ಶೆಟ್ಟಿ ಜಮೀನಿನಲ್ಲಿ ಕಾಡುಪ್ರಾಣಿಗಳು ಮುಸೂಕಿನ ಜೋಳದ ಫಸಲನ್ನು ತಿಂದು ನಷ್ಟ ಉಂಟು ಮಾಡಿದೆ.
ಸಮಸಮಾಜದ ಪರಿಕಲ್ಪನೆ ಹೊಂದಿದ್ದ ಕೈವಾರ ತಾತಯ್ಯ
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಅವರ ಜಯಂತಿ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಸುರೇಶ್ ನಾಯಕ ಉದ್ಘಾಟಿಸಿದರು.
ನಾಳೆ ನಗರ ಸ್ವಚ್ಛತೆ ಅಭಿಯಾನಕ್ಕೆ ಚಾಲನೆ: ಸುರೇಶ್
ಚಾಮರಾಜನಗರದ ನಗರಸಭಾ ಕಚೇರಿ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾ ವರ್ತಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಯಿತು.
48 ಗ್ರಾಮ ಪಂಚಾಯಿತಿಗಳು ಕ್ಷಯ ಮುಕ್ತ
ಚಾಮರಾಜನಗರದ ಜಿಲ್ಲಾಢಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ (ಎನ್.ಟಿ.ಇ.ಪಿ) ಹಮ್ಮಿಕೊಳ್ಳಲಾಗಿದ್ದ ಕ್ಷಯಮುಕ್ತ ಗ್ರಾಪಂ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸಿದರು.
< previous
1
...
113
114
115
116
117
118
119
120
121
...
440
next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ