ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡಿಗಾಲ ಪಿಎಸಿಸಿ ಬ್ಯಾಂಕ್ ಬಿಜೆಪಿ ತೆಕ್ಕೆಗೆ
ಚಾಮರಾಜನಗರ ತಾಲೂಕಿನ ಉಡಿಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ 8ನೇ ಬಾರಿಗೆ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ರಾಜಪ್ಪ ಅವಿರೋಧ ಆಯ್ಕೆಯಾದರು.
ಶಾಸಕರಿಂದ ಕ್ರೈಸ್ತ ಸಮಾಜಕ್ಕೆ ಆದ್ಯತೆ: ದೇವಾನಂದ್ ಸಂತಸ
ಕೊಳ್ಳೇಗಾಲದ ರೋಟರಿ ಭವನದಲ್ಲಿ ತಾಲೂಕು ಕ್ರೈಸ್ತ ಒಕ್ಕೂಟದ ಸಭೆಯಲ್ಲಿ ನೂತನ ನಗರಸಭೆ ನಾಮ ನಿರ್ದೇಶಿತ ಸದಸ್ಯ ದೇವಾನಂದ್‌ರನ್ನು ಅಭಿನಂದಿಸಲಾಯಿತು.
ಮದುವೆಗೆ ವಧು ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ
ಮದುವೆಗೆ ವಧು ಸಿಗಲಿಲ್ಲ ಎಂದು ಹೈ ಟೆನ್ಷನ್ ತಂತಿ ಮುಟ್ಟಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಗ್ರಾಮಾಂತರ ಠಾಣಾ ವ್ಯಾಪ್ತಿಯ ತಾಲೂಕಿನ ಟಿಸಿ ಹುಂಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಬಿಡಿ
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಮಾತನಾಡಿದರು. ರೇಖಾ ರಮೇಶ್, ಶಂಕರ್, ರಾಘವೇಂದ್ರ, ಶಿವಕುಮಾರ್, ಮಂಜುನಾಥ್ ಉಪಸ್ಥಿತರಿದ್ದರು.
ನಾಡು-ನುಡಿ, ಸಾಹಿತ್ಯ-ಸಾಂಸ್ಕೃತಿಕ ಕಾರ್‍ಯಕ್ರಮಕ್ಕೆ ನನ್ನ ಬೆಂಬಲ
ಗುಂಡ್ಲುಪೇಟೆಯಲ್ಲಿ ಪ್ರೊ.ಮಲ್ಲಣ್ಣರಿಗೆ ಗುಂಡ್ಲುಪೇಟೆ ನಾಗರಿಕ ಪ್ರಶಸ್ತಿಯನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ವಿತರಿಸಿದರು.
ಶೇ.100ರಷ್ಟು ದೋಷರಹಿತ ಮತದಾರರ ಪಟ್ಟಿಗೆ ಸಹಕರಿಸಿ
ಚಾಮರಾಜನಗರದಲ್ಲಿ ಮತದಾರರ ನೋಂದಣಿ ಮತ್ತು ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ನೋಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಎಡಿಸಿ ಗೀತಾ ಹುಡೇದ ಸಭೆ ನಡೆಸಿದರು.
ಚಿಕ್ಕದೇವಮ್ಮ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋ ಪಲ್ಟಿ
ಗುಂಡ್ಲುಪೇಟೆ ತಾಲೂಕಿನ ಅಣ್ಣೂರು ಕೇರಿ ಬಳಿ ಗೂಡ್ಸ್ ಆಟೋ ಉರುಳಿ ಬಿದ್ದು ಗಾಯಗೊಂಡ ಜನ.
5 ಬಿಜೆಪಿಗರ ಅನರ್ಹಗೊಳಿಸಿದ್ದ ಆದೇಶಕ್ಕೆ ಆದೇಶಕ್ಕೆ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ
ವಿಪ್ ಉಲ್ಲಂಘನೆ ಆರೋಪದ ಮೇರೆಗೆ ಇಲ್ಲಿನ ಪುರಸಭೆಯ ಐವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿ ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆ ನೀಡಿದೆ.
ಗಾಂಧಿ ಕನಸು ನನಸಾಗಲು ಹಳ್ಳಿಗಳು ಉದ್ಧಾರವಾಗಬೇಕು
ಗುಂಡ್ಲುಪೇಟೆ ತಾಲೂಕಿನ ಬೆರಟಹಳ್ಳಿ ಗ್ರಾಮದಲ್ಲಿ ಮಾರಮ್ಮನ ದೇವಾಲಯ ಪ್ರಾರಂಭೋತ್ಸವ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಧಾರ್ಮಿಕ ಸಭೆಯನ್ನು ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
ಶಾಂತಿ ಸಹಬಾಳ್ವೆಯಿಂದ ಹಬ್ಬ ಆಚರಣೆ ಮಾಡಿ
ಹನೂರು ಪೊಲೀಸ್ ಠಾಣೆಯಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ, ರಂಜಾನ್, ಯುಗಾದಿ ಹಬ್ಬದ ಸಂಬಂಧ ಪೂರ್ವಭಾವಿ ಸಭೆ ನಡೆಯಿತು.
< previous
1
...
115
116
117
118
119
120
121
122
123
...
440
next >
Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ