ಹನೂರಿಗೆ ಬಣ್ಣ ಉಳಿದ ತಾಲೂಕುಗಳಿಗೆ ಸುಣ್ಣಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ಬಜೆಟ್‌ನಲ್ಲಿ ಹೊಸ ಜಿಲ್ಲೆ ಹನೂರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ಒಂದೆರಡು ಯೋಜನೆ ರೂಪಿಸಿದ್ದು, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲೂಕನ್ನು ಕಡೆಗಣಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಗೆ ಮಹತ್ವದ ಯೋಜನೆಗಳು ಘೋಷಣೆಯಾಗಿಲ್ಲ.