ಎಸ್ಸಿ, ಎಸ್ಟಿ ಅಧಿನಿಯಮಗಳ ಬಗ್ಗೆ ಅರಿವು ಅತ್ಯಗತ್ಯಚಾಮರಾಜನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ೧೯೮೯ ಮತ್ತು ತಿದ್ದುಪಡಿ ಅಧಿನಿಯಮಗಳು ಹಾಗೂ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ ಕುರಿತ ವಿಚಾರ ಸಂಕಿರಣ ಮತ್ತು ಕಾರ್ಯಗಾರದಲ್ಲಿ ಗಣ್ಯರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸಿದರು.