ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಥಳೀಯ ಭಾಷೆ ಒಗ್ಗಿಸಿಕೊಂಡ ಶ್ರೀಧರ್: ಡಾ.ದೊಡ್ಡರಂಗೇಗೌಡ
ಚಾಮರಾಜನಗರದ ಸಾಹಿತಿ ಕೆ.ಶ್ರೀಧರ್ (ಕೆ.ಸಿರಿ) ಅವರ 4 ಪುಸ್ತಕಗಳು ಬೆಂಗಳೂರಿನ ಕಾವ್ಯ ಸ್ಪಂದನಾ ಪ್ರಕಾಶನ ಹಾಗೂ ಅನ್ವೇಷಣಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ದೊಡ್ಡರಂಗೇಗೌಡರು ಲೋಕಾರ್ಪಣೆಗೊಳಿಸಿದರು.
ಬಂಡೀಪುರ ಬಳಿ ದಂಪತಿ, ಮಗು ಅಪಹರಣ
ಬಂಡೀಪುರ ಬಳಿಯ ಕಂಟ್ರಿಕ್ಲಬ್ ಬಳಿ ದಂಪತಿ ಹಾಗೂ ಮಗುವನ್ನು ಕಿಡ್ನಾಪ್ ಮಾಡಿದ್ದಾರೆಂಬ ವದಂತಿ ಹರಡಿದ ಹಿನ್ನೆಲೆ ಎಸ್ಪಿ ಡಾ.ಬಿ.ಟಿ.ಕವಿತ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿಕ್ಷಿತ ಸಮಾಜದಿಂದ ಬಾಲ್ಯವಿವಾಹ ನಿರ್ಮೂಲನೆ ಸಾಧ್ಯ
ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯವಿವಾಹದ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿದೆ ಎಂದು ನ್ಯಾಯಮೂರ್ತಿ ಕೆ. ಸೋಮಶೇಖರ್ ತಿಳಿಸಿದರು.
ಜನರ ಮತಭಿಕ್ಷೆಯ ಋಣ ತೀರಿಸಲು ನನ್ನ ಶ್ರಮ ನಿರಂತರ
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಮತದಾರರು ನನಗೆ 1 ಲಕ್ಷಕ್ಕೂ ಅಧಿಕ ಮತ ಭಿಕ್ಷೆ ನೀಡಿದ್ದಾರೆ. ಇಲ್ಲಿನ ಮತದಾರರ ಋಣವನ್ನು ತೀರಿಸುವ ನಿಟ್ಟಿನಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವ ಪರ್ವಕ್ಕೆ ನಾನು ಮುನ್ನುಡಿ ಬರೆಯುತ್ತೇನೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು
ಪಾಲಾರ್ ಹಾಡಿ ಜನರಿಗೆ ಸಿಕ್ತು ವಿದ್ಯುತ್ ಭಾಗ್ಯ
ರಾಜ್ಯದಲ್ಲಿ 52 ಸಾವಿರ ಕೋಟಿ ರು. ಐದು ಗ್ಯಾರಂಟಿ ಯೋಜನೆಯ ಜೊತೆಗೆ ಚಾಮರಾಜನಗರ ಜಿಲ್ಲೆಯ ರಸ್ತೆ ಸಂಪರ್ಕವಿಲ್ಲದ 31 ಹಾಡಿಗಳಿಗೆ 42 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಶಕ್ತಿ ಸಂಪರ್ಕ ನೀಡಲಾಗುತ್ತಿದೆ, ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು.
ಮಹಿಳಾ ಶೋಷಣೆ ತಡೆಯಲು ಬೇಕಿದೆ ನಿರ್ಣಾಯಕ ಶಕ್ತಿ
ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಿರುದ್ಯೋಗ, ಮಹಿಳಾ ಶೋಷಣೆ ತಡೆಯಲು ಒಂದು ನಿರ್ಣಾಯಕ ಶಕ್ತಿ ಅವಶ್ಯಕತೆ ಇದೆ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅಭಿಪ್ರಾಯಪಟ್ಟರು.
ಎಲ್ಲರೂ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ
ಪಟ್ಟಣದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಪಪಂಯೊಂದಿಗೆ ಸಹಕರಿಸಬೇಕು ಎಂದು ಪಪಂ ಮುಖ್ಯಾಧಿಕಾರಿ ಎಂ.ಪಿ. ಮಹೇಶ್‌ಕುಮಾರ್ ಕರೆ ನೀಡಿದರು.
ಸಮಾನತೆಯಿಂದ ಬಾಳಿದರೆ ದೇಶದ ಪ್ರಗತಿ
ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ ಜೊತೆಗೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಚೇತನ್ ಅಹಿಂಸಾ ಕರೆ ನೀಡಿದರು.
ಅರಸು ಪ್ರಶಸ್ತಿ ಲಭಿಸಿದ್ದು ನನ್ನ ಪುಣ್ಯ:ಡಾ.ಎಚ್.ಸಿ.ಮಹದೇವಪ್ಪ
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರಶಸ್ತಿಯನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪರಿಗೆ ಪ್ರದಾನ ಮಾಡಲಾಯಿತು.
ಮೊದಲ ದಿನ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ಆರಂಭ
ಚಾಮರಾಜನಗರದ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ಅಂತಿಮ ಸಿದ್ಧತೆಯಲ್ಲಿ ತೊಡಗಿರುವುದು.
< previous
1
...
125
126
127
128
129
130
131
132
133
...
440
next >
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ