ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಿಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಪಟ್ಟಣ ವ್ಯಾಪ್ತಿಯ ಆಸ್ತಿ ಮಾಲೀಕರು ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮನವಿ ಮಾಡಿದರು.