ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ: ಜಿಲ್ಲೆಗೇ ಗುಂಡ್ಲುಪೇಟೆ ಪ್ರಥಮ!ರಾಷ್ಟ್ರೀಯ ಚುಚ್ಚುಮದ್ದು ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಇಲಾಖೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ (ಚುಚ್ಚು ಮದ್ದು) ದಲ್ಲಿ ಚಾಮರಾಜನಗರ ಜಿಲ್ಲೆ ಪ್ರಥಮ ಸ್ಥಾನಕ್ಕೇರಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ (ಚುಚ್ಚು ಮದ್ದು) ದಲ್ಲಿ ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲೆಯಲ್ಲಿ ಗುಂಡ್ಲುಪೇಟೆ ತಾಲೂಕು ಪ್ರಥಮ ಸ್ಥಾನದಲ್ಲಿದೆ.