ಬೈಕ್ ಡಿಕ್ಕಿ, ಯಾತ್ರಾರ್ಥಿ ಸಾವುಶಿವರಾತ್ರಿ ಹಬ್ಬದ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಮೈಸೂರಿನ ರಮ್ಮನಹಳ್ಳಿ ಗ್ರಾಮದಿಂದ ಪಾದಯಾತ್ರೆ ಮೂಲಕ ತೆರಳುತ್ತಿದ್ದವರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದೆ.