ರೇಣುಕಾಚಾರ್ಯರು, ಬಸವಣ್ಣ ವೀರಶೈವರ 2 ಕಣ್ಣುಗಳುಕೊಳ್ಳೇಗಾಲದಲ್ಲಿ ಆಯೋಜಿಸಲಾಗಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಮರಳೆ ಗವಿ ಮಠಾಧ್ಯಕ್ಷ ಡಾ.ಮುಮ್ಮಡಿ ಶಿವರುದ್ರ ಸ್ವಾಮೀಜಿ ಉದ್ಘಾಟಿಸಿದರು. ಸಾಲೂರು ಮಠದ ಡಾ.ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಇನ್ನಿತರರಿದ್ದರು.