ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ.ಅಂಬೇಡ್ಕರ್ ಶ್ರೇಷ್ಠ ಆರ್ಥಿಕ ತಜ್ಞ: ಡಾ.ಕೃಷ್ಣರಾಜ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ಆರ್ಥಿಕ ತಜ್ಞರಾಗಿದ್ದು ಪ್ರಾಯೋಗಿಕ ಅರ್ಥಶಾಸ್ತ್ರಜ್ಞರು ಆಗಿದ್ದರು ಎಂದು ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ಸಮಿತಿಯ ತಜ್ಞ, ಬೆಂಗಳೂರಿನ ಸಾಮಾಜಿಕ, ಆರ್ಥಿಕ ಬದಲಾವಣೆ ಸಂಸ್ಥೆಯ ಪ್ರಾಧ್ಯಾಪಕ ಡಾ.ಕೃಷ್ಣರಾಜ್ ತಿಳಿಸಿದರು.
ಚಾ.ನಗರ ಜಿಲ್ಲೆ ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ
ಚಾಮರಾಜನಗರ ಸಂಸದ ಸುನೀಲ್ ಬೋಸ್ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿ ಚಾಮರಾಜನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ ಸಲ್ಲಿಸಿದರು.
ಸಂಭ್ರಮದ ಗೋಪಾಲಸ್ವಾಮಿ ಜಾತ್ರೆ
ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹಿಮವದ್ ಗೋಪಾಲಸ್ವಾಮಿ ರಥೋತ್ಸವ.
ವೀರಬಸಪ್ಪ ಸ್ವಾಮಿ ಪವಾಡ ಪುರುಷ: ಸುತ್ತೂರುಶ್ರೀ
ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯನ್ನು ಸುತ್ತೂರು ಮಠಾಧೀಶ ದೇಶಿಕೇಂದ್ರಸ್ವಾಮೀಜಿ ಉದ್ಘಾಟಿಸಿದರು.ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹಾಗೂ ಶ್ರೀಗಳು ಇದ್ದರು.
ಆಯುಕ್ತರ ಕಾರ್ಯವೈಖರಿಗೆ ಶಾಸಕ ಎಆರ್‌ಕೆ ಗರಂ!
ಕೊಳ್ಳೇಗಾಲ ನಗರಸಭೆಗೆ ಇತ್ತೀಚೆಗೆ ನಾಮನಿರ್ದೇಶನಗೊಂಡ ಸದಸ್ಯ ಅನ್ಸರ್ ಬೇಗ್ ಅವರನ್ನು ಅಭನಂದಿಸಲಾಯಿತು. ಶಾಸಕ ಕೃಷ್ಣಮೂರ್ತಿ, ಅಧ್ಯಕ್ಷೆ ರೇಖಾ ರಮೇಶ್, ಸ್ಥಾಯಿ ಸಮಿತಿ ಅದ್ಯಕ್ಷ ಸುರೇಶ್, ಆಯುಕ್ತ ರಮೇಶ್ ಇನ್ನಿತರರಿದ್ದರು.
ಹಂಗಳ ಪಿಎಸಿಸಿ ಬ್ಯಾಂಕ್‌ಗೆ ರವಿ ಅಧ್ಯಕ್ಷ
ಹಂಗಳ ಫ್ಯಾಕ್ಸ್ ನೂತನ ಅಧ್ಯಕ್ಷರಾಗಿ ಕಳ್ಳೀಪುರ ರವಿ, ಉಪಾಧ್ಯಕ್ಷೆ ಬೇಬಿ ಅವರೊಂದಿಗೆ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ದೇವರಹಳ್ಳಿ ಪ್ರಭು ಹಾಗೂ ನೂತನ ನಿರ್ದೇಶಕರು ಇದ್ದರು.
ಪ್ರತಿ ಜಿಲ್ಲೆಯಲ್ಲೂ ಛಲವಾದಿ ಮಹಾಸಭೆ ಸಂಘಟನೆಗೆ ಮಾಸಿಕ ಸಭೆ
ಚಾಮರಾಜನಗರದಲ್ಲಿ ರಾಜ್ಯ ಛಲವಾದಿ ಮಹಾಸಭೆ ಅಧ್ಯಕ್ಷೆ ವಾಣಿ ಶಿವರಾಂ ಮಾತನಾಡಿದರು. ರಾಜ್ಯ ಉಪಾಧ್ಯಕ್ಷ ಅಣಗಳ್ಳಿ ಬಸವರಾಜು, ಕಾರ್ಯದರ್ಶಿ ಮೈಕೋ ನಾಗರಾಜ್, ಜಿಲ್ಲಾಧ್ಯಕ್ಷ ರಮೇಶ್, ರಾಜ್ಯ ನಿರ್ದೇಶಕ ಸಿದ್ದರಾಜು, ನಾಗೇಶ್ ಇದ್ದರು.
ಬೆಟ್ಟಳ್ಳಿ ಮಾರಮ್ಮನಿಗೆ ಜಾಗರ ಸಮರ್ಪಣೆ
ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಮೊದಲ ದಿನವಾದ ಸೋಮವಾರ ಭಕ್ತಾದಿಗಳು ತಡರಾತ್ರಿ ಜಾಗರ ಸಮರ್ಪಣೆ ಮಾಡಿದರು.
ಯುಗಾದಿ ಜಾತ್ರೆಗೆ ಮುಹೂರ್ತ ಕಂಬ ಅಳವಡಿಕೆ
ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆಯುವ ಮಹಾರಥೋತ್ಸವಕ್ಕೆ ಮುಹೂರ್ತ ಕಂಬ ಅಳವಡಿಕೆ ಪೂಜಾ ಕಾರ್ಯಕ್ರಮ ಜರುಗಿತು.
ಮುಸ್ಲಿಮರಿಗೆ ಶೇ.೪ರಷ್ಟು ಮೀಸಲಾತಿಗೆ ಬಿಜೆಪಿ ಆಕ್ರೋಶ
ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.೪ರಷ್ಟು ಮೀಸಲಾತಿ ನಿರ್ಧಾರ ತಳೆದ, ಬೆಲೆ ಏರಿಕೆಯನ್ನು ನಿಯಂತ್ರಿಸದ ಹಾಗೂ ೧೮ ಶಾಸಕರ ಅಮಾನತು ಮಾಡಿದ ಕಾಂಗ್ರೆಸ್ ಸರ್ಕಾರದ ನಿಲುವುಗಳನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
< previous
1
...
131
132
133
134
135
136
137
138
139
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್