ಇಲ್ಲಿನ ಗುಂಡ್ಲುಪೇಟೆ ಇಂದಿರಾ ಕ್ಯಾಂಟೀನ್ ಬಂದ್ ಎಂದು ಮಾ.11ರ ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್ ಬುಧವಾರ ಬೆಳಗ್ಗೆಯೇ ಪುನಾರಂಭವಾಗಿದೆ.