ಕಾಲೇಜು ವಿದ್ಯಾರ್ಥಿನಿ ಚುಡಾಯಿಸಿದ ಯುವಕ ಜೈಲಿಗೆವಿದ್ಯಾರ್ಥಿನಿ ಪ್ರಿಯಾಂಕ ನಿರಾಕರಿಸಿದ್ದಾಳೆ, ಆಗ ಮತ್ತೆ ಆರೋಪಿ ಆಯೂಬ್ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ತೊಂದರೆ ಕೊಡುತ್ತ, ನೀವು ನನ್ನ ಜೊತೆ ಮಾತನಾಡಲೇಬೇಕು ಎಂದು ಒತ್ತಾಯಿಸಿ, ಬಾಯಿಗೆ ಬಂದಂತೆ ಮಾತನಾಡಿ ಅಪಮಾನ ಮಾಡಿದ್ದು, ಅಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ .