ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಪ್ರೌಢಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭಾಷಣ ಸ್ಪರ್ಧೆಯ ವಿಜೇತರಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಬಹುಮಾನ ವಿತರಿಸಿದರು.
ಅಪ್ರಾಪ್ತರು ಗರ್ಭಿಣಿಯಾದರೆ ಆರೋಗ್ಯ ಇಲಾಖೆಗೆ ತಿಳಿಸಿ
ಚಾಮರಾಜನಗರದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತ ವೈದ್ಯಾಧಿಕಾರಿಗಳಿಗೆ, ಶುಶ್ರೂಷಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಉದ್ಘಾಟಿಸಿದರು.
ಮ.ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆ ತಪಾಸಣೆ
ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟ ಹಾಗೂ ತಾಳುಬೆಟ್ಟದಲ್ಲಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ನೀರಿನ ಬಾಟಲ್ ಹಾಗೂ ಪ್ಲಾಸ್ಟಿಕ್ ಅನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ವಶಕ್ಕೆ ಪಡೆದರು.
6ನೇ ದಿನಕ್ಕೆ ರೈತ ಸಂಘದ ಧರಣಿ ಅಂತ್ಯ
ಕೊಳ್ಳೇಗಾಲದ ತಾಪಂ ಮುಂಭಾಗ ನಡೆಯುತ್ತಿದ್ದ 6ನೇ ದಿನದ ಧರಣಿ ಸ್ಥಳಕ್ಕೆ ಜಿಪಂ ಕಾರ್ಯದರ್ಶಿ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಪರಿಣಾಮ ಧರಣಿಯನ್ನು ಕೈಬಿಡಲಾಯಿತು.
ಸತತ ಮೂರನೇ ಬಾರಿಗೆ ಕೆರೆಹಳ್ಳಿ ಪಿಎಸಿಸಿ ನವೀನ್ ಅಧ್ಯಕ್ಷ
ಚಾಮರಾಜನಗರ ತಾಲೂಕಿನ ಕೆರೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆರೆಹಳ್ಳಿ ನವೀನ್, ಉಪಾಧ್ಯಕ್ಷರಾಗಿ ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾದರು.
ನಾಳೆ ಮೈಸೂರಿನಲ್ಲಿ ರೈತ ಸಮಾವೇಶ: ಶಿವಪುರ ಮಹದೇವಪ್ಪ
ಗುಂಡ್ಲುಪೇಟೆಯಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಜಿಲ್ಲಾ ರೈತ ಸಮಾವೇಶದ ಬಿತ್ತಿಪತ್ರ ಬಿಡುಗಡೆಗೊಳಿಸಿದರು.
ವಶ ಪಡೆದ ರೈತರ ಜಮೀನುಗಳಿಗೆ ಪರಿಹಾರ ನೀಡಿ
ಹನೂರು ದೀಪದ ಒಡ್ದು ಸ್ಥಳದಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ರೈತ ಸಂಘಟನೆಯಿಂದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಅವರಿಗೆ ಮನವಿ ಸಲ್ಲಿಸಲಾಯಿತು.
ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ
ಚಾಮರಾಜನಗರ ಹರವೆಹೋಬಳಿ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಸೋಮೇಶ್ವರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಸಂದಿಗ್ಧ ಪರಿಸ್ಥಿತಿಯಲ್ಲಿ ಸಂವಿಧಾನದಿಂದ ಪರಿಹಾರ: ಗ್ರಾಪಂ ಅಧ್ಯಕ್ಷ ಬಾಲರಾಜು
ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಿವಾರಣೆಯ ಆಂದೋಲನದ ಪ್ರಯುಕ್ತ ರಂಗತರಂಗ ಟ್ರಸ್ಟ್ ಕಲಾವಿದರಿಂದ ಬೀದಿನಾಟಕ ಪ್ರದರ್ಶನ ನಡೆಯಿತು.
ಆಕ್ಸಿಜನ್ ದುರಂತ: ಸಂತ್ರಸ್ತರಿಗೆ ನ್ಯಾಯ ಒದಗಿಸಿ
ಜಾತಿಗಣತಿ ವರದಿ ಜಾರಿ ಹಾಗೂ 2ಎ ಮೀಸಲಾತಿ ಮರುಸ್ಥಾಪನೆ ಮತ್ತು ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತರಿಗೆ ನ್ಯಾಯಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
< previous
1
...
137
138
139
140
141
142
143
144
145
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?