ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಂದೇ ಜಾಗ, ಇಬ್ಬರಿಗೆ ಖಾತೆ! ನಗರಸಭೆ ವಿವಾದ
ನಗರಸಭಾಧಿಕಾರಿಗಳು ವೆಂಕಟೇಶ್ವರ ಮಹಲ್ ರಸ್ತೆಯಲ್ಲಿರುವ ಒಂದೇ ಜಾಗವನ್ನು ಇಬ್ಬರ ಹೆಸರಿಗೆ ಖಾತೆ ಮಾಡಿಕೊಟ್ಟು, (ಖಾತೆ ಸಂಖ್ಯೆ ಹಾಗೂ ಜಾಗದ ವಿಸ್ತೀರ್ಣವುಳ್ಳ ಅಳತೆ) ಬದಲಿಸಿ ಸಿಕ್ಕಿಬಿದ್ದು ವಿವಾದಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ.
ʼಭಕ್ತಿ ಹರಿಯುವ ನದಿಯಂತೆ ಜೀವಂತವಾಗಿರಲಿʼ
ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಪಾರ್ವತಾಂಭ ದೇವಾಲಯ ಲೋಕಾರ್ಪಣೆ ಮತ್ತು ಧಾರ್ಮಿಕ ಸಮಾರಂಭವನ್ನು ಕನಕಪುರ ಶ್ರೀ ಉದ್ಘಾಟಿಸಿದರು.
ಅಭ್ಯರ್ಥಿಗಳಿದ್ರೂ ನಾಮಪತ್ರ ಸಲ್ಲಿಸದ ಬಿಜೆಪಿ
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾಗಿ ಗೌಡ್ರ ಮಧು, ಉಪಾಧ್ಯಕ್ಷರಾಗಿ ಅಣ್ಣಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಕಾವ್ಯ ಕಟ್ಟುವುದಕ್ಕಿಂತ ಕಾವ್ಯ ಹುಟ್ಟುವುದು ಈ ಭಾಗದ ವಿಶೇಷ
ಹನೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿವೇಕಾನಂದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾವ್ಯಕಮ್ಮಟ ಕವನ ರಚನೆ ಕಾರ್ಯಾಗಾರವನ್ನು ಸಾಹಿತಿ ಗಾಯಕ ಆರ್. ರವಿಕುಮಾರ್ ಉದ್ಘಾಟಿಸಿದರು.
ಹನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹರಕೆ: ಗೌಡೆಗೌಡ
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ರೈತ ಸಂಘಟನೆಯಿಂದ ಪತ್ರಿಕಾಗೋಷ್ಠಿ ನಡೆಯಿತು.
ಚಾಮುಲ್ ಅಧ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧ ಆಯ್ಕೆ
ಚಾಮರಾಜನಗರ ತಾಲೂಕಿನ ಕುದೇರಿನಲ್ಲಿರುವ ಚಾಮುಲ್‌ಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಕಾಡಾನೆ ಜೊತೆ ಫೋಟೋ ಹುಚ್ಚು: ದಂಡ ಕಟ್ಟಿದ ಯುವಕ!
ಬಂಡೀಪುರದ ಹೆದ್ದಾರಿಯಲ್ಲಿ ನಿಂತ ಆನೆ ಮುಂದೆ ಪಟ್ಟಣದ ಯುವಕ ಸಾಹುಲ್ ಆನೆ ಜೊತೆ ಫೋಟೋಗಾಗಿ ಹುಚ್ಚಾಟ ಮೆರೆದು ಅರಣ್ಯ ಇಲಾಖೆಗೆ ಮುಚ್ಚಳಿಕೆ ಬರೆದುಕೊಟ್ಟು ದಂಡ ಕಟ್ಟಿದ್ದಾನೆ.
ಒಣ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ!
ವಡೆಕೆಹಳ್ಳದ ಗ್ರಾಮದ ಬಳಿ ಆಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿ ಪತ್ತೆಯಾಗಿದ್ದಾನೆ.
ಶಿಕ್ಷಣ, ಸಂಘಟನೆ, ಹೋರಾಟ ಸೂತ್ರ ಹೇಳಿಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್
ಸಮಾಜದ ಎಲ್ಲ ಅವಕಾಶಗಳ ವಂಚಿತರು ಇತ್ತೀಚೆಗೆ ಕೆಲವು ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ವ್ಯವಸ್ಥಿತವಾಗಿ ಅಕ್ಷರದಿಂದ ದೂರವಿಟ್ಟಂತಹ ಪರಿಸ್ಥಿತಿಯಲ್ಲೂ ಕೂಡ ಮೂರನೇ ತಲೆಮಾರಿನಿಂದಾಚೆ ಶಿಕ್ಷಣ ಪಡೆಯಲಾಗಿದೆ.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮೇಲೆ ಆರೋಪ ನೂರಕ್ಕೆ ನೂರು ಸುಳ್ಳು
2019ರಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಅಂದಿನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಮೋಹನ್ ಕುಮಾರ್ ಬಳಿ ಪೊಲೀಸರು ಹಣ ವಶಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕೋರ್ಟ್ ಮರು ತನಿಖೆಗೆ ಆದೇಶಿಸಿದೆ.
< previous
1
...
138
139
140
141
142
143
144
145
146
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?