ಕಲಾಂ ಸಂಸ್ಥೆ: ಅಧಿಕಾರಿಗಳ ಕರ್ತವ್ಯ ಲೋಪಶ್ರೀನಿವಾಸ ಟಾಕೀಸ್ ರಸ್ತೆಯಲ್ಲಿರುವ ನಕಲಿ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ ಮತ್ತು ಗಣಕಯಂತ್ರ ಫಲಾನುಭವಿ ಶಿಕ್ಷಕರನ್ನು ಸರ್ಕಾರಿ ಶಾಲೆಗೆ ಉಚಿತವಾಗಿ ನಿಯೋಜಿಸಲು ಹಲವು ಷರತ್ತುಗಳನ್ನು ವಿಧಿಸಿ ಚಾ.ನಗರ ಡಿಡಿಪಿಐ ರಾಮಚಂದ್ರರಾಜೇ ಅರಸು ಆದೇಶ ನೀಡಿದ್ದು ಈ ಬೆನ್ನಲ್ಲೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳದ ಅಬ್ದುಲ್ ಕಲಾಂ ಸಂಸ್ಥೆಯಿಂದ ನೇಮಕಗೊಂಡ ಫಲಾನುಭವಿಗಳಿಗೆ ಶಾಲೆಗಳಿಗೆ ತೆರಳಲು ಆದೇಶ ನೀಡಿರುವುದು ಬೆಳಕಿಗೆ ಬಂದಿದೆ.