ಬಾಲ್ಯವಿವಾಹ ಪ್ರಕರಣಗಳು ಮರಕಳಿಸುತ್ತಿರುವುದು ವಿಷಾದನೀಯಬಾಲ್ಯವಿವಾಹ ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಕಟ್ಟುನಿಟ್ಟಿನ ಕಾನೂನು ಜಾರಿಯಾಗುತ್ತಿದ್ದರೂ ಬಾಲ್ಯವಿವಾಹ ಪ್ರಕರಣಗಳು ಮರಕಳಿಸುತ್ತಿರುವುದು ವಿಷಾದನೀಯ. ಮಕ್ಕಳ ಬಗ್ಗೆ ಪೋಷಕರು ಸದಾ ಎಚ್ಚರಿಕೆಯಿಂದ ಇದ್ದು, ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ತಿಳಿಸಿದರು.