15ರಿಂದ ಪ್ಲಾಸ್ಟಿಕ್ ಬಾಟಲ್ ಉಪಯೋಗಿಸದಂತೆ ರಘು ಸೂಚನೆಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತಾದಿಗಳಿಗೆ ತಾಳಬೆಟ್ಟದಿಂದ ಶ್ರೀ ಕ್ಷೇತ್ರದವರೆಗೂ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಫೆ.15ರಿಂದ ಯಾವುದೇ ಪ್ಲಾಸ್ಟಿಕ್ ಬಾಟಲ್‌ಗಳನ್ನು ಉಪಯೋಗಿಸದಂತೆ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ತಿಳಿಸಿದರು.