ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈದ್ಯರ ಎಡವಟ್ಟಿಗೆ ಐದು ತಿಂಗಳ ಮಗು ಸಾವು!
ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗುವಿನ ತಾಯಿ, ಅಜ್ಜಿ ರೋದಿಸುತ್ತಿರುವುದು.
ಉತ್ತಮವಾಗಿ ಆಡುವ ಮೂಲಕ ಜಿಲ್ಲೆಗೆ ಕೀರ್ತಿ ತನ್ನಿ
ಕ್ರೀಡೆಗಳಲ್ಲಿ ಶಕ್ತಿಶಾಲಿಯಾಗುವುದರ ಜೊತೆಗೆ ನೈಪುಣ್ಯತೆಯು ಅತಿ ಮುಖ್ಯವಾಗುತ್ತದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಎರಡು ಎಕರೆ ಭೂಮಿ ಮಂಜೂರು
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಟಿ.ಸಿ.ಶಿಲ್ಪನಾಗ್ ಕಾಳಜಿಯಿಂದಾಗಿ ತಾಲೂಕಿನ ಲಿಂಗತ್ವ ಅಲ್ಪಸಂಖ್ಯಾತರ ನಿವೇಶನಕ್ಕೆ 2 ಎಕರೆ ಜಮೀನನ್ನು ಜಿಲ್ಲಾಡಳಿತ ಮಂಜೂರು ಮಾಡಿದ್ದು, ಇದು ರಾಜ್ಯದಲ್ಲೇ ಮೊದಲು ನಿರ್ಧಾರ ಎನ್ನಲಾಗುತ್ತಿದೆ.
ಸಾಲಕ್ಕೆ ಹೆದರಿ ಊರು ತೊರೆದವರು ವಾಪಸ್ ಬನ್ನಿ
ಖಾಸಗಿ ಲೇವಾದೇವಿದಾರರ ಕಿರುಕುಳಕ್ಕೆ ಸಂಬಂಧಿಸಿದಂತೆ ಹಲವರು ಗ್ರಾಮ ತೊರೆದಿರುವ ತಾಲೂಕಿನ ರಾಚಪ್ಪಾಜಿ ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇತರೆ ಅಧಿಕಾರಿಗಳ ಜೊತೆಗೂಡಿ ಜನಸಂಪರ್ಕ ಸಭೆ ನಡೆಸಿ ಲೇವಾದೇವಿದಾರರರು ಕಿರುಕುಳ ನೀಡಿದರೆ ತಕ್ಷಣ ಠಾಣೆಗೆ ದೂರು ನೀಡಿದರೆ ಕ್ರಮವಹಿಸುತ್ತೇವೆ ಎಂದು ಭರವಸೆ ನೀಡುವ ಮೂಲಕ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು.
ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಂಘಟನೆ ಅವಶ್ಯ
ತಾಲೂಕಿನ ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಬೂದುಬಾಳು ಮಾದೇವ, ಉಪಾಧ್ಯಕ್ಷರಾಗಿ ವಡಕೆಹಳ್ಳ ವೀರನ್ ಆಯ್ಕೆಯಾಗಿದ್ದಾರೆ.
ಸುಟ್ಟು ಹೋದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕುಡಿವ ನೀರಿಗೆ ಸಮಸ್ಯೆ
ವಿದ್ಯುತ್ ಟ್ರಾನ್ಸ್ ಫಾರ್ಮ್ ಇನ್ವರ್ಟರ್ ಬೂಸ್ಟರ್ ಸುಟ್ಟು ಹೋಗಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಘಟನೆ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ನಾಲ್ಕು ಲಕ್ಷ ರು. ಕೋಟಿ ಕಡಿತ
ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ₹4 ಲಕ್ಷ ಕೋಟಿ ಕಡಿತವಾಗಿದೆ. ಅಲ್ಲದೇ ರೈತರಿಗೆ ಮರೀಚಿಕೆಯಾದ ಯೋಜನೆಗಳನ್ನು ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಮಡಿವಾಳ ಮಾಚಿದೇವರು ಶ್ರೇಷ್ಠ ವಚನಕಾರರು
ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಶಾಸಕ ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ಪುರಸಭೆ 5 ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು
ಇಲ್ಲಿನ ಪುರಸಭೆಯ ಐವರು ಬಿಜೆಪಿ ಸದಸ್ಯರು ವಿಪ್ ಉಲ್ಲಂಘಿಸಿದ್ದಾರೆ ಎಂದು ಐವರು ಬಿಜೆಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್ ಅನರ್ಹ ಗೊಳಿಸಿದ್ದಾರೆ.
ಸಾಹಿತ್ಯ ಇಲ್ಲದ ಇತಿಹಾಸ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ
ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ, ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ರೋಟರಿ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಶಾಸನೋಕ್ತ ವೀರಗಲ್ಲುಗಳು ಕಾರ್ಯಕ್ರಮವನ್ನು ಸಾಹಿತಿ ಮಂಜುನಾಥ ಪ್ರಸನ್ನ ಉದ್ಘಾಟಿಸಿದರು.
< previous
1
...
143
144
145
146
147
148
149
150
151
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?