ಕಾಟಾಚಾರದ ಸಂಪುಟ ಸಭೆ: ಡಾ.ಗುರುಪ್ರಸಾದ್ ಖಂಡನೆಚಾಮರಾಜನಗರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಹಸಿರುಸೇನೆ ಜಿಲ್ಲಾಧ್ಯಕ್ಷ ಚಿಕ್ಕಣ್ಣ ಹಿರಿಕಾಟಿ, ಚಾಮರಾಜನಗರ ತಾಲೂಕು ಖಜಾಂಚಿ ಲಿಂಗಸ್ವಾಮಿ, ಗುಂಡ್ಲುಪೇಟೆ ಮಹೇಶ್ ಇದ್ದರು.