ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಾತಂತ್ರ್ಯಕ್ಕೆ ಹೋರಾಡಿದ ನಾಯಕರ ಸ್ಮರಣೆ ಅಗತ್ಯ
ಗುಂಡ್ಲುಪೇಟೆಯಲ್ಲಿ ೭೬ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಗಾಂಧೀಜಿ, ಅಂಬೇಡ್ಕರ್ ಭಾವಚಿತ್ರಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಪುಷ್ಪಾರ್ಚನೆ ನೆರವೇರಿಸಿದರು.
ಕೃಷಿ ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಣಿಕೆ: 4 ಟ್ರ್ಯಾಕ್ಟರ್, ಜೆಸಿಬಿ ಜಪ್ತಿ
ಚಾಮರಾಜನಗರ ತಾಲೂಕಿನ ಬೋಗಾಪುರದಲ್ಲಿ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ 4 ಟ್ರ್ಯಾಕ್ಟರ್, ಜೆಸಿಬಿಯನ್ನು ತಹಸೀಲ್ದಾರ್ ಗಿರಿಜಾ ನೇತೃತ್ವದಲ್ಲಿ ಜಪ್ತಿ ಮಾಡಲಾಯಿತು.
ಕ್ಯಾಬಿನೆಟ್ ಸಭೆಯ ಪೂರ್ವ ಸಿದ್ಧತೆಗಳ ಸಭೆ
ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ವಿವಿಧಡೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ಪದಚ್ಯುತಿ
ಚಾಮುಲ್ ಚುನಾಯಿತ ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ರಸಾದ್, ನಂಜುಂಡಸ್ವಾಮಿ, ಶೀಲಾ ಪುಟ್ಟರಂಗಶೆಟ್ಟಿ, ತಾರೀಕ್ ಅಹಮದ್, ಎಂ.ಪಿ.ಸುನೀಲ್, ಸದಾಶಿವಮೂರ್ತಿ, ಉದ್ದನೂರು ಪ್ರಸಾದ್ ವಿಕ್ಟರಿ ತೋರಿದರು.
ಸ್ವಾಮಿತ್ವ ಯೋಜನೆಯ ಮೂಲಕ ತಮ್ಮ ಆಸ್ತಿ ದಾಖಲೆ ಭದ್ರಪಡಿಸಿಕೊಳ್ಳಿ
ಯಳಂದೂರು ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ನಡೆದ ಸ್ವಾಮಿತ್ವ ಯೋಜನೆಯ ವಿಶೇಷ ಗ್ರಾಮಸಭೆಯನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ದೊಡ್ಡತಾಯಮ್ಮ ಸೇರಿದಂತೆ ಅನೇಕರು ಇದ್ದರು.
ಸಮಾನತೆಯಿಂದ ಬದುಕಲು ನಮ್ಮ ಸಂವಿಧಾನ ಕಾರಣ
ಹನೂರು ಪಟ್ಟಣದ ಮಲೆಮಾದೇಶ್ವರ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು.
ದೇಶದ ಸಾಂಸ್ಕೃತಿಕ ಮಹತ್ವ ಯುವ ಪೀಳಿಗೆ ಅರಿಯಬೇಕುʼ
ಗುಂಡ್ಲುಪೇಟೆ ಜೆಎಸ್‌ಎಸ್ ಕಾಲೇಜಿನಲ್ಲಿ ೭೬ನೇ ಗಣ ರಾಜ್ಯೋತ್ಸವದಲ್ಲಿ ಪ್ರಾಂಶುಪಾಲೆ ಡಾ.ಮಹದೇವಮ್ಮ ಪಿ ಮಾತನಾಡಿದರು.
ಜಿಲ್ಲೆಗೊಂದು ಲೋಕಸಭೆ, ತಾಲೂಕಿಗೊಂದು ವಿಧಾನಸಭೆ ಆಗಲಿ
ಯಳಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ೭೬ ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿದರು.
ತಾರತಮ್ಯವಿಲ್ಲದೇ ಹಕ್ಕು ನೀಡುವುದೇ ಸಂವಿಧಾನದ ಉದ್ದೇಶ
ಜಿಲ್ಲಾಡಳಿತದ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.
ನೆರೆ ಮನೆಯವರ ಮಾನಸಿಕ ಕಿರುಕುಳ; ಯುವತಿ ಆತ್ಮಹತ್ಯೆ
ನೆರೆ ಮನೆಯವರ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಚನ್ನಮಲ್ಲೀಪುರ ಗ್ರಾಮದಲ್ಲಿ ನಡೆದಿದೆ.
< previous
1
...
147
148
149
150
151
152
153
154
155
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?