ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈಕ್ರೋ ಫೈನಾನ್ಸ್ ವಿರುದ್ಧ ಕರ್ನಾಟಕ ಸೇನಾಪಡೆ ಪ್ರತಿಭಟನೆ
ಮೈಕ್ರೋಫೈನಾನ್ಸ್ ವಿರುದ್ಧ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
20ಕ್ಕೂ ಹೆಚ್ಚುವರಿ ಬಸ್ ಸೌಲಭ್ಯ ದೊರೆತರೆ ಸಮಸ್ಯೆ ಪರಿಹಾರ
ಕೊಳ್ಳೇಗಾಲ ಬಸ್ ನಿಲ್ದಾಣದಿಂದ ನೇರೆ ರಾಜ್ಯ ಊಟಿಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೇವೆಗೆ ಶಾಸಕ ಕೃಷ್ಣಮೂರ್ತಿ ಮರು ಚಾಲನೆ ನೀಡಿದರು. ಡಿಪೋ ಅಧಿಕಾರಿ ಅಶೋಕ್, ನಗರಸಭಾಧ್ಯಕ್ಷೆ ರೇಖಾ, ಬಸ್ತಿಪುರ ರವಿ, ಬಸ್ತಿಪುರ ಶಾಂತರಾಜು ಇದ್ದಾರೆ.
ಆದಿಕರ್ನಾಟಕ ಅಭಿವೃದ್ಧಿ ಸಂಘದಿಂದ ₹1.92 ಕೋಟಿಗೂ ಹೆಚ್ಚು ಅವ್ಯವಹಾರ
ಚಾಮರಾಜನಗರದಲ್ಲಿ ಆದಿಕರ್ನಾಟಕ ಅಭಿವೃದ್ದಿ ಸಂಘದ ಅಸ್ತಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಯ್ಯನಪುರ ಶಿವಕುಮಾರ್ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕ
ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಅವರು ಉದ್ಘಾಟಿಸಿದರು.
ಕಲ್ಲು ಕದ್ದು ಸಾಗಾಣಿಕೆ: ಮೂರು ಟಿಪ್ಪರ್ ವಶ!
ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣೆಯಲ್ಲಿ ವಶಪಡಿಸಿಕೊಂಡ ಟಿಪ್ಪರ್‌ಗಳೊಂದಿಗೆ ಭೂ ವಿಜ್ಞಾನಿಗಳಾದ ನಾಗಮಧು ಗೌಡ, ಪ್ರಸನ್ನ ಕುಮಾರ್ ಇದ್ದಾರೆ.
ರಾಮಪುರ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿ, ಸಿಬ್ಬಂದಿ ನೇಮಿಸಿ
ತಾಲೂಕಿನ ರಾಮಪುರ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿ, ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ವೈದ್ಯಾಧಿಕಾರಿ ಚಿದಂಬರ್ ಅವರಿಗೆ ಮನವಿ ಸಲ್ಲಿಸಿತು
ಒತ್ತಡಕ್ಕೆ ಎದೆಗುಂದದೇ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ
ಸಾರ್ವಜನಿಕ ರಕ್ಷಣೆ, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಎಂತಹುದೇ ಕಠಿಣ ಪರಿಸ್ಥಿತಿಯಲ್ಲಿ ಪೊಲೀಸರಿಗೆ ನೆರವಾಗುವ ಗೃಹರಕ್ಷಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ತಿಳಿಸಿದರು.
ನಾಪತ್ತೆಯಾಗಿದ್ದ ಮಕ್ಕಳು ಉರುಳು ಸೇವೆ ಮಾಡುವಾಗ ಮಲೆ ಮಹದೇಶ್ವರ ಬೆಟ್ಟದಲ್ಲಿ ಪವಾಡ ರೀತಿಯಲ್ಲಿ ಪತ್ತೆ
ಪವಾಡ ಪುರುಷನ ನೆಲವೆಂದೇ ಜನಜನಿತವಾಗಿರುವ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪವಾಡ ರೀತಿಯಲ್ಲಿ ಬೆಂಗಳೂರಿನಲ್ಲಿ ನಾಪತ್ತೆಯಾದ ಮಕ್ಕಳು ಮಲೆ ಮಾದೇಶ್ವರ ಬೆಟ್ಟದಲ್ಲಿ ಪತ್ತೆಯಾದ ಘಟನೆ ಗುರುವಾರ ನಡೆದಿದೆ
ಪಿಡಿಒ ಚಂದ್ರುರಿಂದ ₹5 ಲಕ್ಷಕ್ಕೂ ಹೆಚ್ಚು ದುರ್ಬಳಕೆ ಆರೋಪ
ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂಯಲ್ಲಿ ಸದಸ್ಯರ ಗಮನಕ್ಕೆ ತರದೇ ಪಿಡಿಒ ₹5 ಲಕ್ಷಕ್ಕೂ ಹೆಚ್ಚು ಹಣ ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ 10 ಮಂದಿ ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕಾರ ಮಾಡಿ, ಪ್ರತಿಭಟನೆ ನಡೆಸಿ, ಜಿಪಂ ಸಿಇಒಗೆ ಮನವಿ ಸಲ್ಲಿಸಿರುವ ಘಟನೆ ಗುರುವಾರ ನಡೆದಿದೆ.
ಫೆ.1ರಿಂದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿ
ಜಿಲ್ಲಾ ಖೋಖೋ ಸಂಸ್ಥೆ ಮತ್ತು ತಾಲೂಕಿನ ವೆಂಕಟಯ್ಯನ ಛತ್ರದ ಫ್ರೆಂಡ್ಸ್ ಖೋಖೋ ಕ್ಲಬ್ ವತಿಯಿಂದ ಫೆ. ೧ ಮತ್ತು ೨ ರಂದು ವೆಂಕಟಯ್ಯನ ಛತ್ರದ ಸರ್ಕಾರಿ ಪದವಿ ಕಾಲೇಜು ಮತ್ತು ಪ್ರೌಢಶಾಲೆ ಮೈದಾನದಲ್ಲಿ ಹೊನಲು ಬೆಳಕಿನ ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಖೋಖೋ ಸಂಸ್ಥೆ ಅಧ್ಯಕ್ಷ ಶಮಿತ್‌ಕುಮಾರ್ ಎಚ್.ಬಿ. ತಿಳಿಸಿದರು.
< previous
1
...
149
150
151
152
153
154
155
156
157
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?