ಗ್ರಾಪಂ ಅಧ್ಯಕ್ಷ, ಪಿಡಿಒರಿಂದ ಹಣ ದುರುಪಯೋಗಚಾಮರಾಜನಗರ ತಾಲೂಕು ಪುಣಜನೂರು ಗ್ರಾಪಂ ಅಧ್ಯಕ್ಷ ಶಿವಿಬಾಯಿ ಹಾಗೂ ಪಿಡಿಒ ಪಂಚಾಯಿತಿಗೆ ಬಂದಿರುವ 15ನೇ ಹಣಕಾಸು ಯೋಜನೆಯ 30 ಲಕ್ಷ ರು. ನಕಲಿ ಬಿಲ್‌ಗಳನ್ನು ಸೃಷ್ಟಿಸಿದ್ದು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕೆಂದು ಪಂಚಾಯಿತಿ ಸದಸ್ಯರು ಜಿಪಂ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.