ಸಮಾಜ ಸೇವೆಯೆ ಜೀವನದ ಧ್ಯೇಯವಾಗಬೇಕು: ಸುತ್ತೂರುಶ್ರೀಯಳಂದೂರು ಪಟ್ಟಣದ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದುಗ್ಗಹಟ್ಟಿ ಧೀಮಂತ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಾಯಿತು. ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಸಿ.ಪುಟ್ಟರಂಗಶೆಟ್ಟಿ, ಪಿ.ವೀರಭದ್ರಪ್ಪ ಸೇರಿದಂತೆ ಅನೇಕರು ಇದ್ದರು.