ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜೃಂಭಣೆಯ ಮಾರಮ್ಮನ ಜಾತ್ರೆ
ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದೇವತೆ ಉಯ್ಯಂಬಳ್ಳಿ ಮಾರಮ್ಮನ ಜಾತ್ರೆಯು ಸೋಮವಾರ ರಾತ್ರಿ ಬಾಣಬಿರುಸು, ಸತ್ತಿಗೆ ಸೂರಪಾನಿ, ವಾದ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ವಿವಿ ಮುಚ್ಚಿದರೆ ವಿದ್ಯಾರ್ಥಿಗಳ ಜತೆ ಉಗ್ರ ಹೋರಾಟ
ಚಾಮರಾಜನಗರದಲ್ಲಿ ಸರ್ಕಾರ ಆರ್ಥಿಕ ನೆಪವೊಡ್ಡಿ ರಾಜಕೀಯಕೋಸ್ಕರ ಚಾಮರಾಜನಗರ ವಿವಿಯನ್ನು ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಮಾಸ್ಟರ್ ಕರಾಟೆ ತಂಡಕ್ಕೆ 19 ಬಹುಮಾನ
ಕೊಳ್ಳೇಗಾಲದ ಮಾಸ್ಚರ್ ಕರಾಟೆ ಅಕಾಮೆಡಿಯ 12 ವಿದ್ಯಾರ್ಥಿಗಳು ಮೈಸೂರಿನಲ್ಲಿ ಭಾನುವಾರ ಮೈಸೂರು ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ 19 ಬಹುಮಾನಗಳಿಸಿ ಸಾಧನೆಗೈದಿದ್ದಾರೆ. ತರಬೇತುದಾರ ನಂಜುಂಡಸ್ವಾಮಿ, ಆಯೋಜಕ ಸುಧಾರಕರ್ ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಅಕ್ರಮ ಕಂಡು ಬಂದಲ್ಲಿ ಮಾಹಿತಿ ನೀಡಿ: ಶ್ರೀಕಾಂತ್
ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ವೃತ್ತ ನಿರೀಕ್ಷಕ ಶ್ರೀಕಾಂತ್ ಮಾತನಾಡಿದರು.
ಪಡಗೂರು ಅಡವಿ ಮಠದಿಂದ ಉಚಿತ ಶಿಕ್ಷಣ ಯೋಜನೆ
ಗುಂಡ್ಲುಪೇಟೆ ಮಹಾಮನೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಹಾಗೂ ದಾನಿಗಳ 'ಸಂಗಮ' ಕಾರ್ಯಕ್ರಮವನ್ನು ಪಡಗೂರು ಮಠಾಧೀಶ ಶಿವಲಿಂಗೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
ಅನಧಿಕೃತ ಮಳಿಗೆ ತೆರವುಗೊಳಿಸಲು ಶರವಣ್ ಒತ್ತಾಯ
ಹನೂರು ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶರವಣ್ ಸುದ್ದಿಗೋಷ್ಠಿ ನಡೆಸಿದರು.
ಮ.ಬೆಟ್ಟದಲ್ಲಿ ಶಿವರಾತ್ರಿ, ಯುಗಾದಿ ಜಾತ್ರೆ ಸಿದ್ಧತೆಗೆ ಸೂಚನೆ
ಚಾಮರಾಜನಗರದಲ್ಲಿ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ಶಾಸಕರಾದ ಎಂ.ಆರ್. ಮಂಜುನಾಥ್ ವರ್ಚುವಲ್ ಮೂಲಕ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪೂರ್ವಸಿದ್ದತಾ ಸಭೆ ನಡೆಸಿದರು.
ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಮುಖ್ಯ
ಕೊಳ್ಳೇಗಾಲದ ಲಯನ್ಸ್ ಸಂಸ್ಥೆಯಲ್ಲಿ ಭಾನುವಾರ ಆಯೋಜಿಸಿದ್ದ ಕಣ್ಣಿನ ತಪಾಸಣಾ ಶಿಬಿರದಲ್ಲಿ ಡಾ.ವರ್ಸಿನಾ, ಲಯನ್ಸ್ ಸಂಸ್ಥೆಯ ನಾಗರಾಜು, ವೀರೂಪಾಕ್ಷ, ಚಿಕ್ಕಬಸವಯ್ಯ ಇನ್ನಿತರರಿದ್ದರು.
ನೆಲ, ಜಲ, ಭಾಷೆ ವಿಚಾರದಲ್ಲಿ ಕರವೇ ಹೋರಾಟಕ್ಕೆ ಸದಾ ಸಿದ್ಧ
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಜರುಗಿದ ಕರವೇ ಸಂಘಟನಾ ಸಭೆಯಲ್ಲಿ ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆದೇಶ ಪ್ರತಿ ನೀಡಿದರು.
ಸರಗೂರು ಗ್ರಾಮಸ್ಥರು ಜಿಲ್ಲಾಡಳಿತ ಜೊತೆ ಸಹಕರಿಸಿ
ಕೊಳ್ಳೇಗಾಲ ತಾಲೂಕಿನ ಸರಗೂರು ಕಾವೇರಿ ನದಿ ಪಾತ್ರದಲ್ಲಿರುವ ಸ್ನಾನಘಟ್ಟವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ ಪರಿಶೀಲಿಸಿದರು.
< previous
1
...
155
156
157
158
159
160
161
162
163
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್