ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈದ್ಯಕೀಯ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ: ಎಸ್ಪಿ ಕವಿತಾ
ಚಾಮರಾಜನಗರದ ಸಿಮ್ಸ್ ಸಭಾಂಗಣದಲ್ಲಿ ಮಾದಕ ವಸ್ತುಗಳ ವ್ಯಸನ ಅರಿವು ಕಾರ್ಯಾಗಾರವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಬಿ.ಟಿ ಕವಿತಾ ಉದ್ಘಾಟಿಸಿ ಮಾತನಾಡಿದರು.
ಚಾ.ನಗರ ವಿವಿ ಮುಚ್ಚಲು ಮುಂದಾದರೆ ಉಗ್ರ ಹೋರಾಟ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆರ್‌ಎಂಎಸ್‌ಎ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭ?
ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಗುಂಡ್ಲುಪೇಟೆ ಬಳಿಯ ಸರ್ಕಾರಿ ಆದರ್ಶ ವಿದ್ಯಾಲಯ (ಆರ್‌ಎಂಎಸ್‌ಎ) ಇನ್ನುಮುಂದೆ ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳೊಂದಿಗೆ ಪದವಿ ಪೂರ್ವ ಕಾಲೇಜಾಗಿ ಆರಂಭವಾಗಲಿದೆ.
ಭಾಷಣ ಸ್ಪರ್ಧೆ: ಆಲತ್ತೂರಿನ ವಿದ್ಯಾರ್ಥಿನಿ ಸಿಂಚನ ಪ್ರಥಮ
ಚಾಮರಾಜನಗರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಗುಂಡ್ಲುಪೇಟೆ ತಾಲೂಕು ಆಲತ್ತೂರಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿಂಚನ ಎಂ. ಪ್ರಥಮ ಬಹುಮಾನ ಪಡೆದರು.
ರಾಜ್ಯ ಸರ್ಕಾರದ ಗ್ರಾಮಾಂತರ ಗೃಹ ಆರೋಗ್ಯ ಯೋಜನೆ ಮಾರ್ಚ್‌ನಲ್ಲಿ ಜಾರಿʼ : ಆರೋಗ್ಯ ಇಲಾಖೆ ಸಿದ್ದತೆ
ಗುಂಡ್ಲುಪೇಟೆ ತಾಲೂಕಿನಲ್ಲಿ ಗೃಹ ಆರೋಗ್ಯ ಯೋಜನೆಗೆ ಬ್ಯಾನರ್ ಸಿದ್ಧವಾಗಿರುವುದು.
ಓದಿದ ಶಾಲೆ ದತ್ತು ಪಡೆದ ಗಣೇಶ್‌ರಾವ್ ಕೇಸರ್ಕರ್
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಗೋಷ್ಠಿಯಲ್ಲಿ ಚಿತ್ರರಂಗದ ಹಿರಿಯ ನಟ ಗಣೇಶ್ ರಾವ್ ಕೇಸರ್ಕರ್ ಮಾತನಾಡಿದರು.
ಫುಟ್ಬಾಲ್ ಕ್ರೀಡೆಯನ್ನು ಗ್ರಾಮಗಳಲ್ಲಿ ಉತ್ತೇಜಿಸುವುದು ಅತ್ಯವಶ್ಯಕ
ಹನೂರು ಪಟ್ಟಣದ ಮಲೆಮಾದೇಶ್ವರ ಕ್ರೀಡಾಂಗಣದಲ್ಲಿ ಶಾಸಕ ಎಂ.ಆರ್ .ಮಂಜುನಾಥ್ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಶುಭ ಹಾರೈಸಿದರು.
ಮನೆಮನೆ ಕಸ ಸಂಗ್ರಹಿಸುವ 5 ಆಟೋ ಟಿಪ್ಪರ್‌ಗಳಿಗೆ ಚಾಲನೆ
ಚಾಮರಾಜನಗರದ ಸ್ವಚ್ಛತೆ ಹಾಗೂ ಘನತ್ಯಾಜ್ಯ ವಸ್ತುಗಳ ಸಂಗ್ರಹಣೆ, ವಿಲೇವಾರಿ ಮಾಡುವ ನೂತನ 5 ಆಟೋ ಟಿಪ್ಪರ್‌ಗಳಿಗೆ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಶನಿವಾರ ಚಾಲನೆ ನೀಡಿದರು.
ರಸ್ತೆ ಸುರಕ್ಷತಾ ಸಪ್ತಾಹದ ಅರಿವು ಜಾಥಾ
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಚಾ.ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾಗೆ ಚಾಲನೆ ನೀಡಲಾಯಿತು.
ಬಂಜಾರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ
ಕೊಳ್ಳೇಗಾಲ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ತಾಪಂ ಇಒ ಗುರುಶಾಂತಪ್ಪ, ಬಂಜಾರ ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು, ರಾಜೇಶ್, ನಟರಾಜು, ತುಳಸಿಯನ್ ಇದ್ದರು.
< previous
1
...
156
157
158
159
160
161
162
163
164
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್