ಬಹುಸಂಖ್ಯಾತರ ಆಚರಣೆ, ಸಂಸ್ಕೃತಿಗೆ ತಡೆಹೊಡ್ಡುವ ಹುನ್ನಾರಚಿಕ್ಕಲ್ಲೂರು ಘನನೀಲಿ ಸಿದ್ದಪ್ಪಾಜಿ ಜಾತ್ರೆಯಲ್ಲಿ ಪ್ರಾಣಿಬಲಿ ನಡೆಯುತ್ತದೆ ಎಂದು ಹುಯಿಲೆಬ್ಬಿಸುತ್ತಿರುವ ಪ್ರಾಣಿ ದಯಾ ಸಂಘ ಮತ್ತು ನ್ಯಾಯಾಲಯದ ಆದೇಶವನ್ನು ಕಡೆಗಣಿಸುತ್ತಿರುವ ಜಿಲ್ಲಾಡಳಿತ ಅವಿವೇಕದ ನಡೆ ಅನುಸರಿಸಿವೆ ಎಂದು ಮಂಟೇಸ್ವಾಮಿ ಪರಂಪರೆ ರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಉಗ್ರನರಸಿಂಹೇಗೌಡ ಆರೋಪಿಸಿದರು.