ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರಿಂದ ಗೋಪಾಲ ದರ್ಶನನಾಡಿನ ಪ್ರಸಿದ್ಧ ಗೋಪಾಲಸ್ವಾಮಿ ಬೆಟ್ಟ, ಪಟ್ಟಣದ ವಿಜಯನಾರಾಯಣಸ್ವಾಮಿ, ಕಬ್ಬಹಳ್ಳಿ ಹಾಗೂ ಕೊಡಸೋಗೆ ಚಲುವನಾರಾಯಣಸ್ವಾಮಿ, ಚಿಕ್ಕಾಟಿ ವೇಣು ಗೋಪಾಲಸ್ವಾಮಿ, ಕಮರಹಳ್ಳಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ಶುಕ್ರವಾರ ವಿಶೇಷ ಪೂಜೆ ನೆರವೇರಿತು.