ಷಟಲ್ ರೀತಿ ಎಲ್ಲೆಡೆ ನಿಲ್ಲುವ ಎಕ್ಸ್‌ಪ್ರೆಸ್ ಬಸ್!ಚಾಮರಾಜನಗರದಿಂದ ಮೈಸೂರು, ಗುಂಡ್ಲುಪೇಟೆಯಿಂದ ಮೈಸೂರಿಗೆ ಸಂಚರಿಸುವ ಕೆಎಸ್‌ಆರ್‌ಟಿಸಿ ಎಕ್ಸ್‌ಪ್ರೆಸ್ ಬಸ್ ಷಟಲ್ ಬಸ್‌ನಂತೆ ಹೆದ್ದಾರಿಯಲ್ಲಿ ಸಿಗುವ ಬಹುತೇಕ ಎಲ್ಲ ಹಳ್ಳಿಗಳ ಗೇಟ್ ಬಳಿ ನಿಲ್ಲುತ್ತಿದೆ. ಇದೇನು ಎಕ್ಸ್‌ಪ್ರೆಸ್ ಬಸ್ಸಾ, ಷಟಲ್ ಬಸ್ಸಾ ಎಂಬ ಪ್ರಶ್ನೆ ಎದ್ದಿದೆ.!