ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ನಾಲ್ಕು ಲಕ್ಷ ರು. ಕೋಟಿ ಕಡಿತಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ₹4 ಲಕ್ಷ ಕೋಟಿ ಕಡಿತವಾಗಿದೆ. ಅಲ್ಲದೇ ರೈತರಿಗೆ ಮರೀಚಿಕೆಯಾದ ಯೋಜನೆಗಳನ್ನು ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.