ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ಕಾಡಾನೆ ಉಪಟಳ
ಹನೂರು ಮಲೆಮಹದೇಶ್ವರ ಬೆಟ್ಟಕ್ಕೆ ತೆರುಳುವ ಮಾರ್ಗ ಮಧ್ಯದಲ್ಲಿ ಕಾಡಾನೆ ಕಂಡು ಬೆಚ್ಚಿ ಓಡಿ ಹೋಗುತ್ತಿರುವ ಮಾದಪ್ಪನ ಭಕ್ತಾದಿಗಳು.
ಪೌರಕಾರ್ಮಿಕರ ಸೇವೆ ಅಮೂಲ್ಯವಾದದ್ದು: ಪುಟ್ಟರಂಗಶೆಟ್ಟಿ
ಚಾಮರಾಜನಗರದ ವಾಲ್ಮೀಕಿ ಭವನದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಉತ್ತಮ ಸೇವೆ ಸಲ್ಲಿಸಿದವರಿಗೆ ಹಾಗೂ ನಿವೃತ್ತರಾದ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಕ್ಷಯ ರೋಗ ಗುಣಪಡಿಸಬಹುದಾದ ಕಾಯಿಲೆ: ನ್ಯಾ.ಸುನಿತಾ
ಕೊಳ್ಳೇಗಾಲದಲ್ಲಿ ಕ್ಷಯರೋಗ ತಿಳಿವಳಿಕೆ ಮತ್ತು ನಿರ್ಮೂಲನೆ ಆಂದೋಲನ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ವಕೀಲ ವೆಂಕಟಾಚಲ ಮಾತನಾಡಿದರು. ನ್ಯಾಯಾಧೀಶರಾದ ಟಿ.ಸಿ ಶ್ರೀಕಾಂತ್, ಸುನಿತಾ, ನಂದಿನಿ ಇನ್ನಿತರರಿದ್ದರು.
ಶೀಘ್ರ ರಸ್ತೆಗಳ ದುರಸ್ಥಿಗೆ ಕೆಆರ್‌ಎಸ್ ಆಗ್ರಹ
ಕೊಳ್ಳೇಗಾಲ ಪಟ್ಟಣದ ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಗುರುವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.
ಪರಿಷ್ಕೃತ ವೇತನದ ಮೇಲೆ ಆರ್ಥಿಕ ಸೌಲಭ್ಯ ನೀಡಿ
ನಿವೃತ್ತರಾದ ನೌಕರರಿಗೆ ೭ನೇ ವೇತನ ಆಯೋಗದ ಅನುಜಾನದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿಸುವ ಸಂದರ್ಭದಲ್ಲಿ ಆರ್ಥಿಕ ನಷ್ಟವಾಗಿದ್ದು ಇದನ್ನು ಸರಿಪಡಿಸವಂತೆ ಆಗ್ರಹಿಸಿ ನಗರದಲ್ಲಿ ನಿವೃತ್ತ ನೌಕರರ ವೇದಿಕೆ ಜಿಲ್ಲಾ ಸಮಿತಿಯಿಂದ ಮೌನ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಜಾಥಾಗೆ ಚಾಲನೆ
ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ ಜಾಥಾಗೆ ಚಾಮರಾಜನಗರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿ ಕುಷ್ಠರೋಗ ನಿರ್ಮೂಲನೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಹನೂರಲ್ಲಿ ಕಾಯಂ ನ್ಯಾಯಾಲಯ ಸ್ಥಾಪನೆಗೆ ಮಾಜಿ ಶಾಸಕ ನರೇಂದ್ರ ಮನವಿ
ಹನೂರು ತಾಲೂಕಿನ ವಿವಿಧ ಕಾಮಗಾರಿಗೆ ಅನುದಾನ ನೀಡುವಂತೆ ಮಾಜಿ ಶಾಸಕ ಆರ್.ನರೇಂದ್ರ ನೇತೃತ್ವದ ತಂಡ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿತು.
ಪುತ್ತನಪುರದಲ್ಲಿ ಕಡಲೆ ಬೆಳೆ ಕ್ಷೇತ್ರೋತ್ಸವ
ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕಡಲೆ ಬೆಳೆಯ ಸಮಗ್ರ ನಿರ್ವಹಣೆ ಪ್ರಾತ್ಯಕ್ಷಿಕೆಗಳ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.
ಗಾಂಧೀ ಹುತಾತ್ಮ ದಿನ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ಗುಂಡ್ಲುಪೇಟೆಯಲ್ಲಿ ನಿವೃತ್ತ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಟಿ.ರಮೇಶ್ ಬಾಬುಗೆ ಮನವಿ ಸಲ್ಲಿಸಿದರು.
ವಿಶ್ವಕರ್ಮ ಜಕಣಾಚಾರಿ ಚಿರಸ್ಮರಣೀಯ: ಪುಟ್ಟರಂಗಶೆಟ್ಟಿ
ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.
< previous
1
...
166
167
168
169
170
171
172
173
174
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್