ಚಾಮರಾಜನಗರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಕ್ರಿಸ್ಮಸ್ ಆಚರಣೆಚಾಮರಾಜನಗರ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಸಡಗರ ಸಂಭ್ರಮದಿಂದ ಬುಧವಾರ ಕ್ರಿಸ್‌ಮಸ್ ಹಬ್ಬವನ್ನು ಆಚರಣೆ ಮಾಡಿದರು. ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಹನೂರು ಮತ್ತು ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯಲ್ಲಿರುವ ಕ್ರೈಸ್ತ ಬಾಂಧವರು ಚರ್ಚ್‌ಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.