ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಾ.ನಗರ-ಮೆಟ್ಟುಪಾಳ್ಯಂ ರೈಲು ಯೋಜನೆ ಕಾರ್ಯಗತಗೊಳಿಸಿ
ಚಾಮರಾಜನಗರದಲ್ಲಿ ಮುಖಂಡ ವೆಂಕಟರಮಣಸ್ಚಾಮಿ(ಪಾಪು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಹೋರಾಟಗಾರ ಮಹದೇವಯ್ಯ ಕೋಡಿಉಗನೆ, ಚಂದಕವಾಡಿ ರಾಜಣ್ಣ, ಗೌರಿಶಂಕರ್, ರಂಗಸ್ವಾಮಿ, ಶಿವಣ್ಣ ಇತರರಿದ್ದಾರೆ.
ಟಿ.ಎನ್.ಸೀತಾರಾಮ್‌ಗೆ ಸಿದ್ದೇಗೌಡ ಸ್ಮರಣಾರ್ಥ ಮಾನಸ ಪ್ರಶಸ್ತಿ
ಮಾನಸ ಸಭಾಂಗಣದಲ್ಲಿ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಂಕರ್, ಡಾ.ಚನ್ನಶೆಟ್ಟಿ ಇನ್ನಿತರರಿದ್ದರು.
ಡಾ.ಶಿವರಾಜ್ ಕುಮಾರ್‌ಗೆ ಶಸ್ತ್ರಚಿಕಿತ್ಸೆಯಶಸ್ವಿಯಾಗಲೆಂದು ಶಿವು ಉರುಳುಸೇವೆ
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ಮೈಸೂರಿನ ಕೆ.ಜಿ ಕೊಪ್ಪಲಿನ ಶಿವು ಮತ್ತು ಸ್ನೇಹಿತರು ಚಲನಚಿತ್ರ ನಟ ಶಿವರಾಜ್ ಕುಮಾರ್ ಬೇಗ ಗುಣಮುಖವಾಗಲೆಂದು ಉರುಳುಸೇವೆ ಮಾಡುತ್ತಿರುವುದು.
ಮಹಿಳೆಯರು ಸಮಸ್ಯೆ ಮೆಟ್ಟಿನಿಂತಾಗ ಸಬಲೀಕರಣ ಸಾಧ್ಯ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಸಬಲೀಕರಣ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಉದ್ಘಾಟಿಸಿದರು.
ಮಾಜಿ ಶಾಸಕ ನರೇಂದ್ರರಿಗೆ ಉನ್ನತ ಸ್ಥಾನ ನೀಡಬೇಕು
ಕೊಳ್ಳೇಗಾಲದಲ್ಲಿ ಮಾಜಿ ಶಾಸಕ ನರೇಂದ್ರ ಬೆಂಬಲಿಗರ ಸಭೆಯಲ್ಲಿ ಶಿವಕುಮಾರ್ ಮಾತನಾಡಿದರು.
ಬಹಿಷ್ಕಾರ, ದಂಡ ವಿಧಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಚಾಮರಾಜನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಸೋಮವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್. ಭಾರತಿ ಅವರು ಮಾತನಾಡಿದರು. ಎಸ್ಪಿ ಡಾ.ಬಿ.ಟಿ.ಕವಿತಾ, ನ್ಯಾ.ಈಶ್ವರ ಇದ್ದರು.
ಬೆಳೆಗಳ ವೈಜ್ಞಾನಿಕ ಬೆಲೆ ಬಗ್ಗೆ ಚಿಂತನೆ ಆಗಲಿ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಅನ್ನವನ್ನು ನೀಡುವ ರೈತರು ಬೆಳೆಯುವ ಬೆಳಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಬಗ್ಗೆ ರೈತ ಮುಖಂಡರು ಮತ್ತು ಸರ್ಕಾರ ಒಂದೆಡೆ ಕುಳಿತು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚವಾಮರಾಜನಗರದಲ್ಲಿ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಉದ್ಘಾಟಿಸಿ ಮಾತನಾಡಿದರು.
80 ಮಾದರಿ ಒಳಗೊಂಡ ಪ್ರಯೋಗಾಲಯ ಉದ್ಘಾಟನೆ
ಹನೂರು ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಬರುವ ಕೊಂಬುಡಿಕ್ಕಿ ಸರ್ಕಾರಿ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಪ್ರಯೋಗಾಲಯವನ್ನು ಸಾಲೂರು ಬೃಹನ್ ಮಠದ ವೀರಪ್ಪ ಸ್ವಾಮೀಜಿ ಉದ್ಘಾಟಸಿದರು.
ಬಾಣಂತಿ ಸಾವು: ಸಂತ್ರಸ್ತೆ ಮನೆಗೆ ಎಸ್ಟಿ ಕಲ್ಯಾಣಾಧಿಕಾರಿ ಭೇಟಿ
ಹನೂರಿನ ಅರ್ಧನಾರಿಪುರಕ್ಕೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್, ಸಿಬ್ಬಂದಿ ಭೇಟಿ ನೀಡಿ ಮೃತ ಬಾಣಂತಿ ಕುಟುಂಬಸ್ಥರಿಂದ ಮಾಹಿತಿ ಪಡೆದರು.
ನಾನು ಯಾವ ಜನಾಂಗದ ವಿರೋಧಿಯೂ ಅಲ್ಲ: ಗಣೇಶ್ ಪ್ರಸಾದ್
ಗುಂಡ್ಲುಪೇಟೆ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
< previous
1
...
170
171
172
173
174
175
176
177
178
...
440
next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್ ಬ್ಯಾನ್
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ