ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳು ಭೂಮಿಯಲ್ಲಿನ ಮಿನುಗುವ ನಕ್ಷತ್ರಗಳಿದ್ದಂತೆ
ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲೆಯಲ್ಲಿದೆ ಶಿಕ್ಷಣದ ಜತೆ ರಕ್ಷಣೆ’ ಶೀರ್ಷಿಕೆಯಡಿ ಆರ್.ಟಿ.ಇ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತ ಕಾರ್ಯಾಗಾರವನ್ನು ಎಸ್ಪಿ ಡಾ.ಬಿ.ಟಿ.ಕವಿತಾ ಅವರು ಉದ್ಘಾಟಿಸಿದರು.
ಸುಳ್ವಾಡಿ ಸಂತ್ರಸ್ತರಿಂದ ಹೆಚ್ಚಿನ ಪರಿಹಾರಕ್ಕಾಗಿ ಸಚಿವರ ಮೊರೆ
ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಸಂತ್ರಸ್ತರಾಗಿರುವ ಕುಟುಂಬ ವರ್ಗಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಇಪ್ಪತ್ತೈದು ಅಕ್ರಮ ಕಟ್ಟಡಗಳಿಗೆ ಇ-ಸ್ವತ್ತು ವಿತರಣೆ: ದೂರು
ಕೊಳ್ಳೇಗಾಲ ನಗರಸಭೆಯಲ್ಲಿ ಅಕ್ರಮ ಕಟ್ಟಡಕ್ಕೆ ಅಧಿಕೃತ ಕಟ್ಟಡ ಎಂದು ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳ ಆದಾಯಕ್ಕೆ ಕೋಟ್ಯಂತರ ರು, ನಷ್ಟವುಂಟು ಮಾಡಿರುವ ನಗರಸಭೆ ಆಯುಕ್ತ ರಮೇಶ್ ಸೇರಿ 4 ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನಗರದ ದೊಡ್ಡಗಂಡಿ ಬೀದಿ ನಿವಾಸಿ ರಾಮನಾಥ ಶೇಷಾದ್ರಿ ಎಂಬುವರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಇಂಗ್ಲಿಷ್ ಜ್ಞಾನ ಇಲ್ಲದಿದ್ದರೂ ಐಎಎಸ್ ಆಗಲು ಸಾಧ್ಯ: ಎಸ್ಪಿ ಡಾ.ಕವಿತಾ
ಪರಿಶ್ರಮ, ಶ್ರದ್ದೆ, ನಂಬಿಕೆ ಇದ್ದಾಗ ಏನು ಬೇಕಾದರೂ ಸಾಧಿಸಬಹುದು. ಯುಪಿಎಸ್‌ಸಿ, ಕೆಪಿಎಸ್‌ಸಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಪೂರಕವಾಗಿದೆ ಎಂದು ಎಸ್ಪಿ ಡಾ.ಕವಿತಾ ಹೇಳಿದರು.
ರಸ್ತೆ ಅಭಿವೃದ್ಧಿಗೆ ₹68 ಕೋಟಿ ಅನುದಾನಕ್ಕೆ ಡೀಸಿ ಪ್ರಸ್ತಾವನೆ
ಮಲೆಮಹದೇಶ್ವರ ಬೆಟ್ಟ ಗ್ರಾ.ಪಂ.ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಜಿಲ್ಲಾಧಿಕಾರಿಗಳು 68 ಕೋಟಿ ರು.ಗಳ ಅನುದಾನ ಬಿಡುಗಡೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅನುದಾನ ಮಂಜೂರು ಹಂತದಲ್ಲಿದೆ ಎಂದು ಪಿಡಿಒ ಕಿರಣ್ ತಿಳಿಸಿದರು.
ಮೈಸೂರು-ಗುಂಡ್ಲುಪೇಟೆ ತಡೆರಹಿತ ಬಸ್ ಓಡಾಟಕ್ಕೆ ಮೆಚ್ಚುಗೆ
ಪಟ್ಟಣದಿಂದ ಮೈಸೂರಿಗೆ ಕೆಎಸ್‌ಆರ್‌ಟಿಸಿ ನಾನ್ ಸ್ಟಾಪ್ ಬಸ್ ಸೇವೆ ಆರಂಭವಾಗಿದ್ದು, ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾರಪುರ ಮಠದ ರಸ್ತೆಗೆ ಬಂತು ಪಟ್ಟಣ ಪಂಚಾಯಿತಿ ಕಸ
ಪಟ್ಟಣದಲ್ಲಿ ಸಂಗ್ರಹಿಸುವ ಘನ ತ್ಯಾಜ್ಯ ಕಸವನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡದೇ ಪಟ್ಟಣ ಪಂಚಾಯಿತಿ ಸಿಬ್ಬಂದಿ ರಸ್ತೆ ಬದಿಗಳು, ರೈತರ ಕೃಷಿ ಜಮೀನು, ನೀರಾವರಿ ಕಾಲುವೆಗಳಿಗೆ ಕಸ ಸುರಿದು ಪರಿಸರ ಕಲುಷಿತಗೂಳಿಸುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುತ್ತಿದೆ.
ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಹೊರಟ ಶಾಸಕ
ಗುಂಡ್ಲುಪೇಟೆಯಲ್ಲಿ ಡಿ.೨೩ರಂದು ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ನಡೆವ ಪ್ರತಿಭಟನೆಗೆ ಅರೇಪುರ ಗ್ರಾಮದಲ್ಲಿ ಕಾರ್ಯಕರ್ತರನ್ನು ಆಹ್ವಾನಿಸುತ್ತಿರುವುದು.
ಚಿರತೆ ದಾಳಿ: ಭಯಭೀತರಾದ ಗಂಗನದೊಡ್ಡಿ ಗ್ರಾಮಸ್ಧರು
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ಬಳಿ ಮೇಯುತ್ತಿದ್ದ ಮಂದೇ ಕುರಿ ಮೇಲೆ ಚಿರತೆ ದಾಳಿ ನಡೆಸಿ ಕುರಿಯನ್ನು ಕೊಂದು ಹಾಕಿದೆ.
ಅಮಿತ್ ಶಾ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಡಿಪಾರು ಮಾಡಬೇಕು ಹಾಗೂ ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ ಸಿ.ಟಿ.ರವಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಚಾಮರಾಜನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
< previous
1
...
171
172
173
174
175
176
177
178
179
...
440
next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್ ಬ್ಯಾನ್