ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಲಿ ಉಗುರು ಸಾಗಣೆ: ಇಬ್ಬರ ಬಂಧನ
ಹನೂರು ತಾಲೂಕಿನ ಲೊಕ್ಕನಹಳ್ಳಿ ಬಳಿ ಅರಣ್ಯ ಸಂಚಾರಿದಳ ಪೊಲೀಸರು ಹುಲಿ ಉಗುರು ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಮಿತ್ ಶಾ ವಿರುದ್ಧ ಜಿಲ್ಲಾ ವಕೀಲರ ಸಂಘ ಪ್ರತಿಭಟನೆ
ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿಶ್ ಶಾ ವಿರುದ್ಧ ಜಿಲ್ಲಾ ವಕೀಲರ ಸಂಘದ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ದಲಿತಪರ ಸಂಘಟನೆಗಳಿಂದ ಪ್ರತಿಭಟನೆ
ಹನೂರು ತಾಲೂಕಿನ ರಾಮಪುರದಲ್ಲಿ ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ನಾಡಿದ್ದು ಚಾಮರಾಜನಗರದಲ್ಲಿ ಅಮಿತ್ ಶಾ ವಿರುದ್ಧ ಪ್ರತಿಭಟನೆ
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜನಾನುರಾಗಿ, ಸಹೃದಯಿ ಆಗಿದ್ದ ಎಸ್.ಜಯಣ್ಣ
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಅಗಲಿದ ನಾಯಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನುಡಿ ನಮನ ಕಾರ್ಯಕ್ರಮಕ್ಕೆ ಮನೋರಖ್ಖಿತ ಬಂತೇಜಿ ಚಾಲನೆ ನೀಡಿದರು. ಸಚಿವರಾದ ಎಚ್.ಸಿ.ಮಹದೇವಪ್ಪ, ವೆಂಕಟೇಶ್, ಶಾಸಕ ಎ.ಆರ್.ಕೃಷ್ಣಮೂರ್ತಿ ಇದ್ದರು.
ಅಮಿತ್ ಶಾ ಚಿತ್ರಕ್ಕೆ ಬೆಂಕಿ ಹಾಕಿ ದಲಿತ ಸಂಘಟನೆಗಳ ಆಕ್ರೋಶ
ದಲಿತ ಹಾಗೂ ವಿವಿಧ ಸಂಘಟನೆಗಳ ಪರ ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಲಘು ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಕೊಳ್ಳೇಗಾಲದಲ್ಲಿ ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಲಾಯಿತು.
ಡಿಸೆಂಬರ್ 24ರಂದು ಚಾಮರಾಜನಗರದಲ್ಲಿ ಸಮತಾ ಸೈನಿಕ ದಳದ ಶತಮಾನೋತ್ಸವ: ಸೈನಿಕದಳ ಜಿಲ್ಲಾಧ್ಯಕ್ಷ ಎಸ್.ಸುರೇಶ್ ಮದ್ದೂರು
ಸಮತಾ ಸೈನಿಕ ದಳದ ಶತಮಾನೋತ್ಸವವನ್ನು ಡಿ.24ರಂದು ಮಂಗಳವಾರ ಯಳಂದೂರಿನಲ್ಲಿ ಆಯೋಜಿಸಲಾಗಿದೆ ಎಂದು ಸೈನಿಕದಳ ಜಿಲ್ಲಾಧ್ಯಕ್ಷ ಎನ್.ಸುರೇಶ್.ಮದ್ದೂರು ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಡಿಸೆಂಬರ್ ೩೧ರಂದು ಮೈಸೂರಿನಲ್ಲಿ ರೈತ ಸಮಾವೇಶ: ಭಾಗ್ಯರಾಜ್
ಡಿ.೩೧ ರಂದು ಮೈಸೂರಲ್ಲಿ ರೈತ ದಿನಾಚರಣೆ ಅಂಗವಾಗಿ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು. ಗುಂಡ್ಲುಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚಾಮರಾಜನಗರದಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಬಿಎಸ್ಪಿ ಪ್ರತಿಭಟನೆ
ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿಶ್ ಶಾ ವಿರುದ್ಧ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೇಲಿ ಗುಣಮಟ್ಟದ ಶಿಕ್ಷಣ: ಶಾಸಕ ಗಣೇಶ್ ಪ್ರಸಾದ್
ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯಲ್ಲಿ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಸಂಜೆ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ೯ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
< previous
1
...
172
173
174
175
176
177
178
179
180
...
440
next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್ ಬ್ಯಾನ್