ಕಾನೂನು ಅರಿವಿದ್ದರೆ ದೌರ್ಜನ್ಯದಿಂದ ಮುಕ್ತರಾಗಬಹುದುಚಾಮರಾಜನಗರ ತಾಲೂಕಿನ ರಂಗಸಂದ್ರದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಈಶ್ವರ ಉದ್ಘಾಟಿಸಿದರು.