ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ವರ್ಗಾವಣೆ; ಕೆಎಟಿಯಿಂದ ತಡೆ
ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ವರ್ಗಾವಣೆಗೊಂಡು ಮತ್ತೆ ಕೆಎಟಿಯಿಂದ ವರ್ಗಾವಣೆ ತಡೆ ತಂದ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ, ಸದಸ್ಯರು ಜಿಲ್ಲಾಧಿಕಾರಿ ವಿರುದ್ಧ ಗುರುವಾರ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ ಪ್ರಸಂಗ ನಡೆದಿದೆ.
ಆರೋಗ್ಯ ಕಾಪಾಡುವಲ್ಲಿ ಪೌಷ್ಟಿಕ ಆಹಾರ ಮುಖ್ಯ ಪಾತ್ರ: ರವಿಕಿರಣ್
ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ವಾಲ್ಮೀಕಿ ಜ್ಞಾನವಿಕಾಸ ಕೇಂದ್ರದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷೆ ದೊಡ್ಡಮ್ಮ ಅಧ್ಯಕ್ಷತೆಯಲ್ಲಿ ತರಕಾರಿ ಬೀಜ ವಿತರಣೆ ಮಾಡಲಾಯಿತು. ಯೋಜನಾಧಿಕಾರಿ ಆನಂದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಉದ್ಘಾಟನೆ
ಹನೂರು ತಾಲೂಕಿನ ಪುದುರಾಮಪುರ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಮಾಜಿ ಶಾಸಕ ನರೇಂದ್ರ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.
ಜಯಣ್ಣ, ನಾನು ಎಂದೂ ಚುನಾವಣೆಗಳಲ್ಲಿ ಎದುರಾಳಿ ಆಗಿರಲಿಲ್ಲ
ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಬೆಳಗಾವಿ ಅಧಿವೇಶನದಲ್ಲಿ ಅಗಲಿದ ಮಾಜಿ ಶಾಸಕ ಜಯಣ್ಣ ಅವರಿಗೆ ಸಂತಾಪ ಸೂಚಿಸಿದರು.
ಸಿದ್ದಪ್ಪಾಜಿ ಕಂಡಾಯ ಉತ್ಸವ ಆಚರಣೆ
ಕೊಳ್ಳೇಗಾಲ ಪಟ್ಟಣದ ಭೀಮನಗರ ಬಡಾವಣೆಯಲ್ಲಿ ಗುರುವಾರ ಕುರುಬನಕಟ್ಟೆ ಶ್ರೀಕ್ಷೇತ್ರದ ಘನನೀಲಿ ಸಿದ್ದಪ್ಪಾಜಿ ಕಂಡಾಯ ಉತ್ಸವ ಜರುಗಿತು.
೨ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್
ಚಾಮರಾಜನಗರದಲ್ಲಿ ಮಹಾಸಭಾ ಅಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿದರು, ಇಂದ್ರೇಶ್, ಎನ್‌ರಿಚ್ ಮಹದೇವಸ್ವಾಮಿ, ಎಂ.ಮಂಜೇಶ್, ಗುರುಸ್ವಾಮಿ, ಬಾಲಚಂದ್ರಮೂರ್ತಿ, ಜಿ.ಎಂ. ಮಹದೇವಸ್ವಾಮಿ ಇದ್ದಾರೆ.
ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ 6 ವರ್ಷ
ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ ನಡೆದು ಆರು ವರ್ಷ ಕಳೆದರೂ ಚೇತರಿಸಿಕೊಳ್ಳದ ಸಂತ್ರಸ್ತರು ಬವಣೆ ಪಡುವಂತಾಗಿದೆ. ನಂಬಿಕೆಗೆ ಕೊಳ್ಳಿ ಇಟ್ಟ ಘಟನೆಯಿಂದ ಇಂದು ಕೂಡ ಮರುಗುತ್ತಿದ್ದಾರೆ.
ಕ್ರಷರ್ ಕೆಲಸ ಆರಂಭಿಸದಂತೆ ಡೀಸಿ ಸೂಚನೆ
ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು.
ಚಿರತೆ ಕಂಡು ಗಾಬರಿಗೊಂಡ ವಾಹನ ಚಾಲಕ: ಕಂದಕಕ್ಕೆ ವಾಹನ ಪಲ್ಟಿ
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಕುರುಕುರೆ ವ್ಯಾಪಾರ ಮಾಡಿ ವಾಪಸ್ ಬರುವ ವೇಳೆಯಲ್ಲಿ ಚಿರತೆ ಕಂಡು ವಾಹನ ನಿಯಂತ್ರಿಸಲಾಗದೆ ಕಂದಕಕ್ಕೆ ಪಲ್ಟಿ ಹೊಡೆದಿರುವುದು.
ಜಯಣ್ಣ, ನನ್ನದು ರಾಜಕೀಯದಲ್ಲಿ ದೀರ್ಘ ಸಂಬಂಧ: ಸಿದ್ದು
ಮಾಜಿ ಶಾಸಕ ಎಸ್.ಜಯಣ್ಣ ಅವರಿಗೆ ಉನ್ನತ ಹುದ್ದೆಗೇರುವ ಅರ್ಹತೆ ಇದ್ದರೂ ಅವರ ವ್ಯಕ್ತಿತ್ವ ಮತ್ತು ಅರ್ಹತೆಗೆ ತಕ್ಕ ಸ್ಥಾನ ಸಿಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಳ್ಳೇಗಾಲದಲ್ಲಿ ಎಸ್ ಜಯಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿ ಮಾತನಾಡಿದರು.
< previous
1
...
178
179
180
181
182
183
184
185
186
...
440
next >
Top Stories
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ