• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಶಾಸಕ ಜಯಣ್ಣ ನಿಧನಕ್ಕೆ ಸಿಎಂ ಸಂತಾಪ
ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು
ಗುಂಡ್ಲುಪೇಟೆಯಲ್ಲಿ ಅಕ್ರಮವಾಗಿ ಕಲ್ಲು, ಕ್ರಷರ್‌ ಉತ್ಪನ್ನ ಸಾಗಾಣಿಕೆ ಆರೋಪ
ಗುಂಡ್ಲುಪೇಟೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇಂಟಿಗ್ರೇಡ್‌ ಲೀಸ್‌ ಮ್ಯಾನೇಜಜ್‌ಮೆಂಟ್‌ ಸಿಸ್ಟಂ (ಐಎಲ್‌ಎಂಎಸ್) ಡಿ.8 ರ ಮಧ್ಯರಾತ್ರಿಯೇ ಬ್ಲಾಕ್‌ ಮಾಡಿದ್ದರೂ ಪರ್ಮಿಟ್‌ ಇಲ್ಲದೆ ಕ್ವಾರಿಯಿಂದ ಕಲ್ಲು ಹಾಗೂ ಕ್ರಷರ್‌ನ ಉತ್ಪನ್ನಗಳು ಅಕ್ರಮವಾಗಿ ಎರಡು ದಿನಗಳಿಂದ ಸಾಗಾಣಿಕೆ ಆಗುತ್ತಿವೆ.
ಗುಂಡ್ಲುಪೇಟೆಯಲ್ಲಿ ಕ್ರಷರ್‌ ಮಾಲೀಕ ಯಶವಂತ್‌ ವಿರುದ್ಧ ಕೊನೆಗೂ ಎಫ್‌ಐಆರ್‌
ರಾತ್ರಿ ಸಮಯ ಮೀರಿ ಸದ್ದು ಮಾಡುತ್ತಿದ್ದ ಕ್ರಷರ್‌ ನಿಲ್ಲಿಸಿ ಎಂದ ಯುವಕನಿಗೆ ಕೊಲೆ ಬೆದರಿಕೆ, ಆತ್ಮಹತ್ಯೆ, ಹಲ್ಲೆ ಮಾಡಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಕ್ರಷರ್‌ ಮಾಲೀಕ ಆರ್.ಯಶವಂತಕುಮಾರ್‌ ವಿರುದ್ಧ ಕೊನೆಗೂ ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಂಡ್ಲುಪೇಟೆಯಲ್ಲಿ ರಾಜಧನ ಸೋರಿಕೆಗೆ ಜಿಲ್ಲಾ ಸಮಿತಿಯೇ ಸಾಥ್?
ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಸುತ್ತಮುತ್ತಲಿನ ಗಣಿಗಾರಿಕೆಯಲ್ಲಿ ಅಕ್ರಮ ಗಣಿಗಾರಿಕೆ ಸದ್ದು ಮಾಡುತ್ತಿದೆ. ಸರ್ಕಾರಕ್ಕೆ ಕೋಟ್ಯಂತರ ರು. ಬಾಕಿ ಹಣದ ಜತೆಗೆ ರಾಜಧನ ಸೋರಿಕೆಗೆ ಜಿಲ್ಲಾ ಟಾಸ್ಕ್‌ ಪೋರ್ಸ್‌ ಸಮಿತಿಯೇ ಸಾಥ್ ನೀಡುತ್ತಿದೆ? ಎಂಬ ಆರೋಪ ಕೇಳಿ ಬರುತ್ತಿದೆ.
ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಲು ರೈತರ ಆಗ್ರಹ
ಪ್ರಸಕ್ತ ಸಂಸತ್, ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ನಿರ್ಲಕ್ಷ್ಯ ಮಾಡಬೇಡಿ ಎಂದು ಇಲ್ಲಿಯ ರೈತರು ನಗರದಲ್ಲಿ ಸೋಮವಾರ ದೆಹಲಿ ರೈತ ಹೋರಾಟ ಬೆಂಬಲಿಸಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಗೀತಾ ಹುಡೇದ ಅವರ ಮೂಲಕ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿದರು.
ಹನೂರಿನಲ್ಲಿ ಕಚೇರಿಗೆ ಆಗಮಿಸದ ಪಪಂ ಮುಖ್ಯಾಧಿಕಾರಿ: ಆರೋಪ
ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಶೋಕ್ ಕಳೆದ ಹತ್ತು ದಿನಗಳಿಂದ ಕಚೇರಿಗೆ ಆಗಮಿಸದೆ ಇರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ದೇಶದ ಆರ್ಥಿಕ ಅಭಿವೃದ್ಧಿಗೆ ಚಾರಿತ್ರಿಕ ದಾಖಲೆಗಳು ಅಗತ್ಯ: ಪತ್ರಾಗಾರದ ಅಧಿಕಾರಿ ಎಚ್.ಎಲ್.ಮಂಜುನಾಥ್
ದೇಶದ ಸಾಂಸ್ಕೃತಿಕ, ಐತಿಹಾಸಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಐತಿಹಾಸಿಕ ದಾಖಲೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಪತ್ರಾಗಾರದ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಲ್.ಮಂಜುನಾಥ್ ಹೇಳಿದರು. ಯಳಂದೂರಿನಲ್ಲಿ ಚಾರಿತ್ರಿಕ ದಾಖಲೆಗಳ ಮಹತ್ವ ಮತ್ತು ಉಪಯೋಗ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಮ್ಮಾರ ಜನಾಂಗ ಒಗ್ಗೂಡಿ ಮುಖ್ಯವಾಹಿನಿಗೆ ಬರಬೇಕು: ಚೆನ್ನಬಸವ ಸ್ವಾಮೀಜಿ
ಕಮ್ಮಾರ ಜನಾಂಗದವರು ಒಗ್ಗೂಡುವ ಮೂಲಕ ಮುಖ್ಯ ವಾಹಿನಿಗೆ ಬರಬೇಕು ಎಂದು ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಸಮುದಾಯ ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಉಬ್ಬೆ ಹುಣಸೆ ಜಲಾಶಯ ನೀರು ಕಾಲುವೆಗೆ ಬಿಡಲು ಚಾಲನೆ
ಹನೂರು ಸಮೀಪದ ಉಬ್ಬೆ ಹುಣಸೆ ಜಲಾಶಯದ ನೀರು ಕಾಲುವೆಗೆ ಬಿಡಲು ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.
ಸಮಾಜಕ್ಕೆ ಶಿಕ್ಷಣ, ಸಂಘಟನೆ, ಹೋರಾಟದ ಸೂತ್ರ ಅಳವಡಿಸಿಕೊಂಡ ಅಂಬೇಡ್ಕರ್‌
ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 440
  • next >
Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved