ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ತಿರಸ್ಕರಿಸಿನ್ಯಾಯಮೂರ್ತಿ ನಾಗಮೋಹನ ದಾಸ್ ಒಳಮೀಸಲಾತಿ ಏಕ ಸದಸ್ಯ ಆಯೋಗವು ಸಲ್ಲಿಸಿರುವ ವದಿಯಲ್ಲಿ ಅನೇಕ ಲೋಪಗಳಿದ್ದು ಇದರಿಂದ ಬಲಗೈ ಸಮುದಾಯದ ಛಲವಾದಿ ಹೊಲಯ ಸಮುದಾಯಕ್ಕೆ ಅನ್ಯಾಯವಾಗಿದೆ. ಈ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಪಟ್ಟಣದಲ್ಲಿ ತಾಲೂಕು ಬಲಗೈ ಸಮುದಾಯಕ್ಕೆ ಸೇರಿದ ಛಲವಾದಿ ಹೊಲಯ ಒಳ ಮೀಸಲಾತಿಯ ಹೋರಾಟ ಸಮಿತಿ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.